Tag: ಸಲನ
-

LSG vs PBKS: ಐಪಿಎಲ್ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಶ್ರೇಯರ್ ಅಯ್ಯರ್! ಪಂಜಾಬ್ ಕಿಂಗ್ಸ್ ಸೋಲಿನ ಸರಪಳಿ ಕಳಚಿದ ಸರಪಂಚ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 11:31 PM IST ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಸ್ಮರಣೀಯ ಮತ್ತು ಸ್ಫೋಟಕ ಶತಕ ಸಿಡಿಸಿದರು. ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಲಖನೌ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ಇದನ್ನೇ ನಾಯಕತ್ವ ಇನ್ನಿಂಗ್ಸ್ ಎಂದು ಕರೆಯುವುದು. ಸತತ ಆರು ಸೋಲುಗಳು ಮತ್ತು ಸೋಶಿಯಲ್ ಮೀಡಿಯಾ ವಿವಾದಗಳಿಂದ ಕಂಗೆಟ್ಟ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅತ್ಯಂತ ಅಗತ್ಯವಿದ್ದಾಗ ತಂಡವನ್ನು…
-

SRH vs RCB,IPL 2026: ಹೈದರಾಬಾದ್ ವಿರುದ್ಧ ಆರ್ಸಿಬಿಗೆ ಸೋಲಿನ ನಿರಾಶೆ! ಆದ್ರೂ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರಸ್ಥಾನ ಪಡೆದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 22, 2026 11:34 PM IST ತವರಿನ ಮೈದಾನದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 255 ರನ್ಗಳ ಬೃಹತ್ ಮೊತ್ತ ದಾಖಲಿಸಿತು. 256 ರನ್ಗಳ ಗುರಿಯನ್ನ ಬೆನ್ನಟ್ಟಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 200 ರನ್ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಆರ್ಸಿಬಿ ಐಪಿಎಲ್ 2026ರ 67ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 55 ರನ್ಗಳ…
-

Hardik Pandya: ಕೆಕೆಆರ್ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಮುಂಬೈ ನಾಯಕ ಹಾರ್ದಿಕ್ಗೆ ಬಿಸಿಸಿಐ ಬಿಗ್ ಶಾಕ್! ಕಾರಣ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 4:44 PM IST ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ. ಪರಿಣಾಮ ಹಾರ್ದಿಕ್ ಪಾಂಡ್ಯ ವಿರುದ್ಧ ಅಸಮಾಧಾನಗೊಂಡಿರುವ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಐಪಿಎಲ್ (IPL) 2026 ರಿಂದ ಹೊರಬಿದ್ದಿದೆ. ಇದರ ನಡುವೆ ಮುಂಬೈ…
-

Mamata Banerjee: ಸೋಲಿನ ನಂತರವೂ ದೀದಿಗೆ 2 ದೊಡ್ಡ ಹೊಡೆತ! ಮಮತಾ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ / Mamata Banerjee Faces 2 Major Setbacks After Defeat: Turmoil Hits | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಸೋಲಿನ ನಂತರ ಕೋಲ್ಕತ್ತಾದಲ್ಲಿ ಟಿಎಂಸಿ ನಡೆಸಿದ ಮೊದಲ ದೊಡ್ಡ ಪ್ರತಿಭಟನೆ ಬುಧವಾರ ನಡೆಯಿತು. ಆದರೆ ಈ ಪ್ರತಿಭಟನೆಯಲ್ಲಿ ಪಕ್ಷದ 80 ಶಾಸಕರಲ್ಲಿ ಕೇವಲ 36 ಮಂದಿ ಮಾತ್ರ ಹಾಜರಾಗಿದ್ದರು. ಇದು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಎಚ್ಚರಿಕೆಯ ಸಂದೇಶವಾಗಿ ಕಾಣಿಸಿಕೊಂಡಿದೆ. ಟಿಎಂಸಿ ಪಕ್ಷದೊಳಗೆ ಬಿರುಕು! ಟಿಎಂಸಿಯ ಈ ಪ್ರತಿಭಟನೆ ವಿಧಾನಸಭಾ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದಿತ್ತು. ಚುನಾವಣೋತ್ತರ ಹಿಂಸಾಚಾರ, ಹೊಸ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಬುಲ್ಡೋಜರ್ ಕ್ರಮಗಳು ಮತ್ತು ಬೀದಿ ವ್ಯಾಪಾರಿಗಳ ಮೇಲಿನ ಒತ್ತಡಗಳ…
-

IPL 2026: ಪ್ಲೇ ಆಫ್ಗೂ ಮುನ್ನ ಆರ್ಸಿಬಿ ತನ್ನ ವೀಕ್ನೆಸ್ ಸರಿ ಮಾಡಿಕೊಳ್ಳುತ್ತಾ? ಇದೊಂದು ಸರಿಯಾದ್ರೆ ಈ ಸಲನೂ ಕಪ್ ನಮ್ದೇ! | ಕ್ರೀಡಾ ಸುದ್ದಿ | ACTPnews
Last Updated:May 20, 2026 4:12 PM IST ಹಾಲಿ ಚಾಂಪಿಯನ್ ಆರ್ಸಿಬಿ ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಪಡೆದುಕೊಂಡಿರುವ ಆರ್ಸಿಬಿ ತನ್ನ ದೌರ್ಬಲ್ಯಗಳನ್ನು ಸರಿಪಡಿಸಿಕೊಳ್ಳುವತ್ತ ಗಮನ ಹರಿಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಲೀಗ್ (League) ಹಂತದ ತನ್ನ ಕೊನೆಯ ಪಂದ್ಯ (Match) ವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ…
Latest News
Search the Archives
Access over the years of investigative journalism and breaking reports
You May Have Missed












