Tag: ಹಸರನಲಲದದ
-

Vaibhav Sooryavanshi: ಸಚಿನ್ ಹೆಸರಿನಲ್ಲಿದ್ದ 35 ವರ್ಷಗಳ ಹಳೆಯ ವಿಶ್ವದಾಖಲೆ ಮುರಿದ ವೈಭವ್! ಈ ಗೌರವಕ್ಕೆ ಪಾತ್ರರಾದ ಅತ್ಯಂಕ ಕಿರಿಯ ಪ್ಲೇಯರ್ | | ACTPnews
ಭಾರತಕ್ಕಾಗಿ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಅಗ್ರ ಐದು ಕಿರಿಯ ಪುರುಷ ಆಟಗಾರರ ಪಟ್ಟಿಯಲ್ಲಿ ವೈಭವ್ ಅಗ್ರಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ ತಮ್ಮ 15 ವರ್ಷ 121 ದಿನಗಳಲ್ಲಿ (ಜಿಂಬಾಬ್ವೆ, ಟಿ20) ಈ ಸಾಧನೆ ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್ 17 ವರ್ಷ 112 ದಿನಗಳಲ್ಲಿ (ಇಂಗ್ಲೆಂಡ್ ವಿರುದ್ಧ, ಟೆಸ್ಟ್), ರವಿಶಾಸ್ತ್ರಿ 18 ವರ್ಷ 295 ದಿನಗಳಲ್ಲಿ (ನ್ಯೂಜಿಲೆಂಡ್ ವಿರುದ್ಧ, ಏಕದಿನ), ಯುವರಾಜ್ ಸಿಂಗ್ 18 ವರ್ಷ 300 ದಿನಗಳಲ್ಲಿ (ಆಸ್ಟ್ರೇಲಿಯಾ ವಿರುದ್ಧ, ಏಕದಿನ) ವಯಸ್ಸಿನಲ್ಲಿ ಹಾಗೂ ಪೃಥ್ವಿ…
-

Virat Kohli: ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ! ದ್ರಾವಿಡ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆ ಬ್ರೇಕ್ ಮಾಡಿದ ರನ್ ಮಷಿನ್ | ಕ್ರೀಡಾ ಸುದ್ದಿ | ACTPnews
Last Updated:Jul 16, 2026 7:32 PM IST ಇಂಗ್ಲೆಂಡ್ ವಿರುದ್ಧ ಕಾರ್ಡಿಫ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 4 ರನ್ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ಅವರು ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದರು. ವಿರಾಟ್ ಕೊಹ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ನಡುವಿನ ಎರಡನೇ ಏಕದಿನ (ODI) ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಮೊದಲ ವಿಕೆಟ್ ಕಳೆದುಕೊಂಡ ನಂತರ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ಗೆ ಬಂದರು.…
-

Vaibhav Sooryavanshi: ಭಾರತ ತಂಡಕ್ಕೆ ಆಯ್ಕೆಯಾದ ವೈಭವ್ ಸೂರ್ಯವಂಶಿ! ಸಚಿನ್ ಹೆಸರಿನಲ್ಲಿದ್ದ 36 ವರ್ಷಗಳ ದಾಖಲೆ ಮುರಿದ ಬೇಬಿ ಬಾಸ್ | ಕ್ರೀಡಾ ಸುದ್ದಿ | ACTPnews
Last Updated:Jun 06, 2026 2:23 PM IST ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ, ನಂತರ ಜುಲೈ 1 ರಿಂದ ಜುಲೈ 11 ರವರೆಗೆ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದುಕೊಂಡಿದ್ದಾರೆ. ವೈಭವ್ ಸೂರ್ಯವಂಶಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗಾಗಿ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಭಾರತ ಟಿ20 ತಂಡವನ್ನು ಘೋಷಣೆ…
Latest News
Search the Archives
Access over the years of investigative journalism and breaking reports
You May Have Missed













