Tag: ಗಧ
-

Rahul Gandhi Meeting: ರಾಹುಲ್ ಗಾಂಧಿ ಸಭೆಯಲ್ಲೇ ಗದ್ದಲ! ಖರ್ಗೆ ಎದುರೇ ಅರ್ಧಕ್ಕೆ ಎದ್ದುಹೋದ ಹಿರಿಯ ನಾಯಕ! ಅಷ್ಟಕ್ಕೂ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 11:09 PM IST Rahul Gandhi Meeting: ಕಟು ಮಾತುಗಳು ಪರ್ಯಾಯವಾಗಿ ಆತನ ಎದೆಯನ್ನು ಗಾಸಿಗೊಳಿಸಿದ್ದವು. ಅವಮಾನದ ಜ್ವಾಲೆ ತಡೆಯಲಾಗಲಿಲ್ಲ. ನಾಯಕರ ಸಮ್ಮುಖದಲ್ಲೇ ಆತ ಕುರ್ಚಿಯಿಂದ ದಿಢೀರ್ ಎದ್ದು ನಿಂತು ಹೊರನಡೆದಾಗ ಇಡೀ ಸಭೆ ಶಾಕ್ ಆಯಿತು. ಮುಂದೆ ಆತ ಏನು ಮಾಡಲಿದ್ದಾನೆ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ರಾಹುಲ್ ಸಮ್ಮುಖದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿತ್ತು. ಹೈಕಮಾಂಡ್ ಕಣ್ಣುಗಳು ಆತನ ಮೇಲಿದ್ದವು. ಇದ್ದಕ್ಕಿದ್ದಂತೆ ಸೋಲಿನ…
-

ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ – ರಾಹುಲ್ ಗಾಂಧಿ | | ACTPnews
Last Updated:Jun 17, 2020 10:08 AM IST ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಮೋದಿಯೇಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂದು ನಮಗೆ ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಗೆ ಎಷ್ಟು ಧೈರ್ಯ? ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸದ್ಯದ ವಸ್ತುಸ್ಥಿತಿ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯ ಮಾಡಿದ್ದಾರೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ಭಾರತದ…
-

ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 17, 2020 6:15 PM IST ಈ ಬಿಕ್ಕಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ಹಾಗೂ ಸೇನೆಯ ಜೊತೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ ಸೋನಿಯಾ ಗಾಂಧಿ, ಶತ್ರುಗಳ ಎದುರು ಇಡೀ ದೇಶವೇ ಒಗ್ಗೂಡಿ ನಿಲ್ಲುತ್ತದೆ ಎಂದು ಆಶಿಸಿದ್ದಾರೆ. ನವದೆಹಲಿ(ಜೂನ್ 17): ಲಡಾಖ್ನಲ್ಲಿ ಭಾರತ ಮತ್ತು ಚೀನಾ ಮಧ್ಯೆ ನಡೆದ ಘರ್ಷಣೆ ಮತ್ತು ಚೀನಾದ ಅತಿಕ್ರಮಣದ ಬಗ್ಗೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ವಿಪಕ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ಷೇಪಿಸಿದ್ದಾರೆ. ಲಡಾಖ್ನ ವಾಸ್ತವ…
-

ಗಡಿ ಉದ್ವಿಗ್ನತೆ ಬಗ್ಗೆ ಮೋದಿ ಮೌನ; ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಮಳೆಗೈದ ರಾಹುಲ್ ಗಾಂಧಿ | | ACTPnews
Last Updated:Jun 18, 2020 12:45 PM IST ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡ ಭಾರತ ಮತ್ತು ಚೀನಾ ನಡುವೆ ನಡೆದ ಸಂಘರ್ಷ ವೇಳೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ಆಕ್ಷೇಪಿಸಿದ್ದಾರೆ. ಜತೆಗೆ ಗಡಿಯಲ್ಲಿ ಏನಾಗುತ್ತಿದೆ ಎಂಬ ವಸ್ತುಸ್ಥಿತಿಯನ್ನು ವಿವರಿಸುವಂತೆ ಆಗ್ರಹಿಸಿದ್ದಾರೆ. ನವದೆಹಲಿ (ಜೂ.18): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಮೊದಲಿನಿಂದಲೂ…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…
-

Rahul Gandhi: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ಸರ್ಕಾರದ ಮೇಲೆ ಸಾಲು ಸಾಲು ಆರೋಪ / Rahul Gandhi Slams Fuel Price Hike | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:23 PM IST ಸತತವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನಲೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರ ಸದ್ದಿಲ್ಲದೆ ಸಾಮಾನ್ಯ ಜನರ ಜೇಬನ್ನು ದೋಚುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ದೇಶಾದ್ಯಂತ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು (Petrol Diesel Price) ಏರಿಕೆಯಾಗಿವೆ. ಮೇ 25, ಸೋಮವಾರದಂದು ಹೊರಬಂದ…
-

NDA Govt: ಒಂದು ವರ್ಷದಲ್ಲಿ ಮೋದಿ ಸರ್ಕಾರ ಪತನವಾಗುತ್ತಾ? ರಾಹುಲ್ ಗಾಂಧಿ ಹೇಳಿಕೆಯ ಹಿಂದಿನ ಅಸಲಿ ಮರ್ಮ ಇಲ್ಲಿದೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ರಾಹುಲ್ ಗಾಂಧಿ ಹೇಳಿದ್ದೇನು? ಕಾಂಗ್ರೆಸ್ ಸಭೆಯಲ್ಲಿ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ವರ್ಷದೊಳಗೆ ಬೀಳುತ್ತದೆ” ಎಂದಿದ್ದರು. ಇದಾದ ನಂತರ ರಾಹುಲ್ ಅವರ ಹೇಳಿಕೆಯು ರಾಷ್ಟ್ರರಾಜಕೀಯದಲ್ಲಿ ಚರ್ಚಾ ವಿಷಯವಾಯಿತು. ಇದರ ಬೆನ್ನಲ್ಲೇ, ಈ ಹೇಳಿಕೆಯನ್ನ ಸಂಪೂರ್ಣವಾಗಿ ಆಧಾರರಹಿತ ಮತ್ತು ರಾಜಕೀಯ ಹತಾಶೆ ಎಂದು ಬಿಜೆಪಿ ಬಣ್ಣಿಸಿತು. ಈಗ ಪ್ರಶ್ನೆ ಏನಂದ್ರೆ, “ರಾಹುಲ್ ಗಾಂಧಿ ಅವರ ಹೇಳಿಕೆಯ ಹಿಂದೆ ಯಾವುದೇ ದೊಡ್ಡ ರಾಜಕೀಯ ಮಾಹಿತಿಯಿದೆಯಾ ಅಥವಾ…
-

‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews
Last Updated:Jun 23, 2020 2:11 PM IST ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ. ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ…
-

ಚೀನಾ ಕುರಿತು ಸತ್ಯ ತಿಳಿಸಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ; ರಾಹುಲ್ ಗಾಂಧಿ | | ACTPnews
Last Updated:Oct 25, 2020 4:59 PM IST ಚೀನಾ ನಮ್ಮ ಭೂಮಿಯನ್ನು ಆಕ್ರಮಿಸಿರುವುದು ಸತ್ಯ. ಇದಕ್ಕೆ ಭಾರತ ಸರ್ಕಾರ ಮತ್ತು ಆರ್ಎಸ್ಎಸ್ ಅವಕಾಶ ನೀಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಅ.25): ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಭಾರತ ಚೀನಾಕ್ಕಿಂತ ದೊಡ್ಡದಾಗಿ ಬೆಳೆಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ವಿಜಯದಶಮಿ ಅಂಗವಾಗಿ ಮಾತನಾಡಿದ ಅವರು, ಚೀನಾ ಆಕ್ರಮಣ ವಿರುದ್ಧ ಕಿಡಿಕಾರಿದರು. ನಾವು ಎಲ್ಲರೊಂದಿಗೆ ಸ್ನೇಹಪರವಾಗಿ ಇರುಲು ಉದ್ದೇಶಿಸಿದ್ದೇವೆ.…
Latest News
Search the Archives
Access over the years of investigative journalism and breaking reports
You May Have Missed












