Tag: ಧಳಪಟ
-

IPL 2026: ಗುಜರಾತ್ ಧೂಳೀಪಟ ಮಾಡಿದ ವೈಭವ್! ಪವರ್ಪ್ಲೇನಲ್ಲಿ ಹೆಚ್ಚು ರನ್ಗಳಿಸಿ ವಾರ್ನರ್ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ! | ಕ್ರೀಡಾ ಸುದ್ದಿ | ACTPnews
Last Updated:May 29, 2026 10:15 PM IST ಐಪಿಎಲ್ 2026 ರ ಕ್ವಾಲಿಫೈಯರ್- 2 ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅಬ್ಬರಿಸಿ ಅಪರೂಪದ ದಾಖಲೆಯನ್ನು ಸೃಷ್ಟಿಸಿದರು. ವೈಭವ್ ಸೂರ್ಯವಂಶಿ ವೈಭವ್ ಸೂರ್ಯವಂಶಿ (Vaibhav Sooryavanshi) ಐಪಿಎಲ್ (IPL) 2026 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಎಲಿಮಿನೇಟರ್ (Eliminator) ನಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೇವಲ 29 ಎಸೆತಗಳಲ್ಲಿ 97 ರನ್ ಗಳಿಸಿದರು. ಸೂರ್ಯವಂಶಿ…
-

SRH vs RR: ವೈಭವ್ ಅಬ್ಬರ, ಆರ್ಚರ್ ಬಿರುಗಾಳಿ ಬೌಲಿಂಗ್ಗೆ ಹೈದರಾಬಾದ್ ಧೂಳೀಪಟ! SRH ಮಣಿಸಿ ಕ್ವಾಲಿಫೈಯರ್-2ಗೆ ಅರ್ಹತೆ ಪಡೆದ ರಾಜಸ್ಥಾನ್ | ಕ್ರೀಡಾ ಸುದ್ದಿ | ACTPnews
Last Updated:May 27, 2026 11:27 PM IST ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 243 ರನ್ಗಳ ಬೃಹತ್ ಮೊತ್ತ ದಾಖಲಿಸಿತ್ತು. ಈ ಗುರಿಯನ್ನ ಬೆನ್ನಟ್ಟಿದ ಸನ್ರೈಸರ್ಸ್ ಹೈದರಾಬಾದ್ 196ಕ್ಕೆ ಆಲೌಟ್ ಮಾಡುವ ಮೂಲಕ ಹೀನಾಯ ಸೋಲು ಕಂಡಿತು. ಕ್ವಾಲಿಫೈಯರ್ 2 ಪ್ರವೇಶಿಸಿದ ರಾಜಸ್ಥಾನ್ ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ…
-

RCB vs GT Qualifier 1: ರಜತ್ ಪಾಟೀದಾರ್ ಅಬ್ಬರಕ್ಕೆ ಐಪಿಎಲ್ ಎಲ್ಲಾ ದಾಖಲೆಗಳು ಧೂಳೀಪಟ! ಪ್ಲೇಆಫ್ ಇತಿಹಾಸದಲ್ಲಿ ಯಾವ ತಂಡ ಮಾಡಿಲ್ಲ ಈ ರೆಕಾರ್ಡ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 10:00 PM IST ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಬ್ಯಾಟರ್ಗಳು ಅಮೋಘ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ದಾಖಲಿಸಿದರು. ಆರ್ಸಿಬಿ ತಂಡದ ದಾಖಲೆಯಲ್ಲಿ ನಾಯಕ ರಜತ್ ಪಾಟೀದಾರ್ ಪ್ರಮುಖ ಪಾತ್ರ ನಿರ್ವಹಿಸಿದರು. ರಜತ್ ಪಾಟೀದಾರ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಸುರಿಮಳೆಗೈದರು. ಆರ್ಸಿಬಿ ಬ್ಯಾಟರ್ಗಳ ಅಬ್ಬರಕ್ಕೆ ಗುಜರಾತ್ ಟೈಟಾನ್ಸ್ನ ಬೌಲರ್ಗಳು ಒತ್ತಡದಲ್ಲಿ ಸಿಲುಕಿದರು. ಟಾಸ್…
-

MI vs RR, IPL 2026: ಆರ್ಚರ್ ಮಾರಕ ದಾಳಿಗೆ ಮುಂಬೈ ಧೂಳೀಪಟ! ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸಿದ ರಾಜಸ್ಥಾನ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 7:39 PM IST IPL 2026: ರಾಜಸ್ಥಾನ್ ರಾಯಲ್ಸ್ ಆರಂಭಿಕರ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಸಂಘಟಿತ ಪ್ರದರ್ಶನದಿಂದ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಆದರೆ ಮುಂಬೈ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 175 ರನ್ಗಳಿಸಲಷ್ಟೇ ಶಕ್ತವಾಗಿ 30 ರನ್ಗಳ ಸೋಲು ಕಂಡಿತು. ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ನಿರ್ಧರಿಸುವ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್…
-

GT vs CSK,IPL 2026: ಸಿಎಸ್ಕೆ ಬೌಲಿಂಗ್ ಪಡೆಯನ್ನ ಧೂಳೀಪಟ ಮಾಡಿದ ಜಿಟಿ ತ್ರಿಮೂರ್ತಿಗಳು! ಚೆನ್ನೈಗೆ 230 ರನ್ಗಳ ಬೃಹತ್ ಗುರಿ | ಕ್ರೀಡಾ ಸುದ್ದಿ | ACTPnews
ಶತಕದ ಆರಂಭ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಭರ್ಜರಿ ಆರಂಭ ಪಡೆದುಕೊಂಡಿತು. ಮೊದಲ ವಿಕೆಟ್ ಜೊತೆಯಾಟದಲ್ಲಿ 12.2 ಓವರ್ಗಳಲ್ಲಿ 125 ರನ್ಗಳ ಜೊತೆಯಾಟ ನೀಡಿದರು. ಆರಂಭದಿಂದ ಅಬ್ಬರಿಸಿದ ಗಿಲ್ 37 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ಗಳ ಸಹಿತ 64 ರನ್ಗಳಿಸಿ ಸ್ಪೆನ್ಸರ್ ಜಾನ್ಸನ್ ಬೌಲಿಂಗ್ನಲ್ಲಿ ದುಬೆಗೆ ಕ್ಯಾಚ್ ನೀಡಿ ಔಟ್ ಆದರು. ಅಬ್ಬರಿಸಿದ ಬಟ್ಲರ್ ನಂತರ ಬಂದ ಜೋಸ್ ಬಟ್ಲರ್ 2ನೇ ವಿಕೆಟ್ಗೆ ಸಾಯಿ ಸುದರ್ಶನ್ ಜೊತೆಗೂಡಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಈ ಜೋಡಿ…
-

RR vs LSG, IPL 2026: ರಾಜಸ್ಥಾನ್ ಬೌಲರ್ಗಳನ್ನ ಧೂಳೀಪಟ ಮಾಡಿದ ಮಾರ್ಷ್-ಇಂಗ್ಲಿಸ್! ರಾಯಲ್ಸ್ಗೆ ಬೃಹತ್ ಗುರಿ ನೀಡಿದ ಲಖನೌ | ಕ್ರೀಡಾ ಸುದ್ದಿ | ACTPnews
Last Updated:May 19, 2026 9:30 PM IST ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 220 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ. ಮಿಚೆಲ್ ಮಾರ್ಷ್ IPL 2026ರ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್…
Latest News
Search the Archives
Access over the years of investigative journalism and breaking reports
You May Have Missed












