Tag: ಭರತಚನ.

  • ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು | | ACTPnews

    ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು | | ACTPnews

    Last Updated:Jun 17, 2020 8:53 AM IST ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂಜಾಗೃತ ಕ್ರಮವಾಗಿ ಈ ನಿಲುವು ತಾಳಿದೆ. ಯಾರಿಗೂ ತೊಂದರೆಯಾಗಬಾರದೆಂದು ಭಾರತ ಮತ್ತು ಚೀನಾದ ಗಡಿಯಲ್ಲಿ ರೈಲು ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ. ನವದೆಹಲಿ(ಜೂ.17): ಭಾರತ ಮತ್ತು ಚೀನಾ ನಡುವೆ ಕಾಳಗ ಏರ್ಪಟ್ಟಿದೆ. ಇಲ್ಲಿನ ಪೂರ್ವ ಲಡಾಕ್​​​ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಉಭಯ ರಾಷ್ಟ್ರಗಳ ನಡುವಿನ ಘರ್ಷಣೆಯಲ್ಲಿ ಭಾರತದ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಹಾಗೆಯೇ ಭಾರತ…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್​​​​ನ ಗಾಲ್ವಾನ್…

    Continue Reading

  • ಭಾರತ-ಚೀನಾ ಗಡಿಬಿಕ್ಕಟ್ಟು: ಎಂಥ ಪರಿಸ್ಥಿಗೂ ನಾವು ಸಿದ್ಧ: ಭಾರತೀಯ ವಾಯುಪಡೆ ಮುಖ್ಯಸ್ಥರ ಹೇಳಿಕೆ | | ACTPnews

    ಭಾರತ-ಚೀನಾ ಗಡಿಬಿಕ್ಕಟ್ಟು: ಎಂಥ ಪರಿಸ್ಥಿಗೂ ನಾವು ಸಿದ್ಧ: ಭಾರತೀಯ ವಾಯುಪಡೆ ಮುಖ್ಯಸ್ಥರ ಹೇಳಿಕೆ | | ACTPnews

    Last Updated:Jun 20, 2020 3:30 PM IST ಲೆಹ್​ನಿಂದ ಹಶಿಮಾರಾದವರೆಗೆ ಚೀನಾದ ಗಡಿ ಭಾಗದುದ್ದಕ್ಕೂ ಇರುವ ಭಾರತೀಯ ವಾಯುನೆಲೆಗಳನ್ನ ಜಾಗೃತ ಸ್ಥಿತಿಯಲ್ಲಿಡಲಾಗಿದೆ. ಅದೇ ಗಡಿಯುದ್ಧಕ್ಕೂ ಇರುವ ಚೀನಾ ವಾಯುನೆಲೆಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಹೈದರಾಬಾದ್(ಜೂನ್ 20): ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಲಡಾಖ್​ನ ಎಲ್​ಎಸಿ ಗಡಿಭಾಗದಲ್ಲಿ ಸಂಘರ್ಷ ನಡೆದ ಬೆನ್ನಲ್ಲೇ ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭಡೋರಿಯಾ ಪ್ರತಿಕ್ರಿಯಿಸಿದ್ದು, ಗಡಿಭಾಗದಲ್ಲಿ ತಮ್ಮ ಪಡೆಗಳನ್ನ ನಿಯೋಜಿಸಲಾಗಿದ್ದು, ಯಾವುದೇ ಪರಿಸ್ಥಿತಿಗೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇಲ್ಲಿ ಸೇನೆಯ…

    Continue Reading

  • India-China Conflict: ಗಾಲ್ವಾನ್​ ಕಣಿವೆ ಸಂಘರ್ಷ; ಇಂದು 3ನೇ ಬಾರಿಗೆ ಭಾರತ-ಚೀನಾ ಕಮಾಂಡರ್​ಗಳ ಮಾತುಕತೆ | | ACTPnews

    India-China Conflict: ಗಾಲ್ವಾನ್​ ಕಣಿವೆ ಸಂಘರ್ಷ; ಇಂದು 3ನೇ ಬಾರಿಗೆ ಭಾರತ-ಚೀನಾ ಕಮಾಂಡರ್​ಗಳ ಮಾತುಕತೆ | | ACTPnews

    Last Updated:Jun 30, 2020 8:59 AM IST India-China Face off: ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ – ಚೀನಾ ದೇಶಗಳ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದೆ. ಇಂದು 3ನೇ ಬಾರಿಗೆ ಕಾರ್ಪ್ಸ್​ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ. ನವದೆಹಲಿ (ಜೂ. 30): ಲಡಾಖ್​ ಗಡಿಯಲ್ಲಿರುವ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದಾರೆ.…

    Continue Reading

  • ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    Last Updated:Jul 03, 2020 8:38 AM IST ಸಚಿವ ರಾಜ್‌ನಾಥ್‌ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ. ಲಡಾಖ್‌(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ…

    Continue Reading

  • PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್​ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews

    PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್​ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews

    Last Updated:Jul 03, 2020 10:59 AM IST PM Modi Ladakh Visit: ನಿಮು ಭಾಗಕ್ಕೆ ಮೋದಿ ಇಂದು ಮುಂಜಾನೆಯೇ ತೆರಳಿದ್ದಾರೆ. ಸೇನೆ, ವಾಯುಸೇನೆ ಹಾಗೂ ಇಂಡೋ-ಟಿಬೇಟ್​ ಬಾರ್ಡರ್​ ಪೊಲೀಸರ ಜೊತೆ ಮೋದಿ ಸಂವಾಧ ನಡೆಸಿದ್ದಾರೆ. ಈ ಮೂಲಕ ಅವರುಗಳಿಗೆ ನೈತಿಕ ಬೆಂಬಲ ನೀಡಿದ್ದಾರೆ. ಲಡಾಕ್​ (ಜು.3): ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆಯೇ ಗಡಿ ಭಾಗಕ್ಕೆ ದಿಢೀರ್​ ಭೇಟಿ ನೀಡಿದ್ದು,…

    Continue Reading

  • ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್​ನ ಎಲ್​ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    Last Updated:Sep 15, 2020 6:53 PM IST ಚೀನಾ ವಿರುದ್ಧ ಹೋರಾಡಲು ನಾವು ಸಿದ್ದರಿದ್ದೇವೆ. ಇದನ್ನು ಯಾರೂ ಅನುಮಾನಿಸಬಾರದು. ಭಾರತದ ಭೂಭಾಗ ರಕ್ಷಣೆಗೆ ನಮ್ಮ ಸಶಸ್ತ್ರ ಪಡೆಗಳ ಹೆಗಲಿಗೆ ಹೆಗಲು ನೀಡಲು ಸರ್ಕಾರ ತಯಾರಾಗಿದೆ ಎಂದರು. ನವದೆಹಲಿ(ಸೆ.15): ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ…

    Continue Reading

  • ಲಡಾಖ್​ನ ಗಡಿಭಾಗಕ್ಕೆ ಮತ್ತಷ್ಟು ಸೈನಿಕರ ನಿಯೋಜನೆ ಮಾಡದಿರಲು ಭಾರತ-ಚೀನಾ ಸೇನೆ ನಿರ್ಧಾರ | | ACTPnews

    ಲಡಾಖ್​ನ ಗಡಿಭಾಗಕ್ಕೆ ಮತ್ತಷ್ಟು ಸೈನಿಕರ ನಿಯೋಜನೆ ಮಾಡದಿರಲು ಭಾರತ-ಚೀನಾ ಸೇನೆ ನಿರ್ಧಾರ | | ACTPnews

    Last Updated:Sep 23, 2020 9:22 AM IST ಮೊನ್ನೆ 14 ಗಂಟೆ ಕಾಲ ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ ಪೂರ್ವ ಲಡಾಖ್​ನ ಗಡಿಭಾಗದಲ್ಲಿ ಎರಡೂ ಕಡೆ ಮತ್ತಷ್ಟು ಸೇನಾಪಡೆಗಳ ನಿಯೋಜನೆ ಮಾಡದಿರಲು ಒಪ್ಪಲಾಗಿದೆ. ಈ ಸಂಬಂಧ ಎರಡೂ ಸೇನೆಯಿಂದ ಜಂಟಿ ಹೇಳಿಕೆ ಬಂದಿದೆ. ನವದೆಹಲಿ(ಸೆ. 23): ಭಾರತ ಮತ್ತು ಚೀನಾದ ಎಲ್​​ಎಸಿ ಗಡಿಯಾದ್ಯಂತ ಪೈಪೋಟಿಯ ಮೇಲೆ ಎರಡೂ ದೇಶಗಳ ಸೇನಾ ಪಡೆಗಳ ನಿಯೋಜನೆಯಾಗಿ ಏರ್ಪಡುತ್ತಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನ ಮಾಡುವ ಪ್ರಯತ್ನ ಮುಂದುವರಿದಿದೆ. ಸದ್ಯಕ್ಕೆ ಪೂರ್ವ…

    Continue Reading

  • ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    Last Updated:Feb 11, 2021 12:02 PM IST ಏಕಪಕ್ಷೀಯವಾಗಿ ಗಡಿ ನಿಯಂತ್ರಣ ಬದಲಿಸುವ ಪ್ರಯತ್ನ ಸಮ್ಮತವಲ್ಲ ಎಂಬುದನ್ನು ಚೀನಾಗೆ ತಿಳಿಸಿಕೊಟ್ಟಿದ್ದೇವೆ. ಕಳೆದ ವರ್ಷ ಲಡಾಖ್​ನಲ್ಲಿ ಆದ ಗಡಿಬಿಕ್ಕಟ್ಟಿನಲ್ಲಿ ಭಾರತ ಒಂದಿಂಚೂ ನೆಲವನ್ನ ಚೀನಾಗೆ ಬಿಟ್ಟುಕೊಟ್ಟಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಫೆ. 11): ಲಡಾಖ್ ಗಡಿಭಾಗದಲ್ಲಿ ಬಿಕ್ಕಟ್ಟು ಶಮನಗೊಳಿಸಲು ಭಾರತ ನಡೆಸಿದ ಅವಿರತ ಮಾತುಕತೆ ಪ್ರಯತ್ನ ಫಲಕೊಡುತ್ತಿದೆ. ಲಡಾಖ್​ನ ಪಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ಪ್ರದೇಶಗಳಿಂದ ಭಾರತ ಮತ್ತು ಚೀನಾದ…

    Continue Reading

Latest News

View All

Search the Archives

Access over the years of investigative journalism and breaking reports

You May Have Missed