Tag: ಹರರಯಲಲ
-

ZIM vs IND: ಹರಾರೆಯಲ್ಲಿ ಇಶಾನ್-ತಿಲಕ್ ಅರ್ಧಶತಕದ ಮಿಂಚು! ಜಿಂಬಾಬ್ವೆಗೆ ಬಿಗ್ ಟಾರ್ಗೆಟ್ ಕೊಟ್ಟ ಭಾರತ | ಕ್ರೀಡಾ ಸುದ್ದಿ | ACTPnews
Last Updated:Jul 25, 2026 6:11 PM IST ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಇಂದು ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬಿಗ್ ಸ್ಕೋರ್ ಕಲೆ ಹಾಕಿದೆ. ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಭಾರತ (India) ಮತ್ತು ಜಿಂಬಾಬ್ವೆ (Zimbabwe) ನಡುವಿನ ಎರಡನೇ ಟಿ20 ಪಂದ್ಯ ಇಂದು ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯುತ್ತಿದೆ. ಜಿಂಬಾಬ್ವೆ ನಾಯಕ ಸಿಕಂದರ್ ರಜಾ…
-

ಹರಾರೆಯಲ್ಲಿ ತತ್ತರಿಸಿ ಹೋದ ಬಾಂಗ್ಲಾದೇಶ! ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು ಸಾಧಿಸಿದೆ ಜಿಂಬಾಬ್ವೆ | ಕ್ರೀಡಾ ಸುದ್ದಿ | ACTPnews
Last Updated:Jun 30, 2026 6:47 PM IST ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 85 ರನ್ಗಳಿಂದ ಗೆದ್ದು ಜಿಂಬಾಬ್ವೆ ಇತಿಹಾಸ ನಿರ್ಮಿಸಿದೆ. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಜಿಂಬಾಬ್ವೆಯ ಅತಿದೊಡ್ಡ ಗೆಲುವು. ಬಾಂಗ್ಲಾದೇಶವನ್ನು ಸೋಲಿಸಿದ ಜಿಂಬಾಬ್ವೆ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 85 ರನ್ಗಳಿಂದ ಗೆಲ್ಲುವ ಮೂಲಕ ಜಿಂಬಾಬ್ವೆ ಇತಿಹಾಸ ಸೃಷ್ಟಿಸಿತು. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ, ಜಿಂಬಾಬ್ವೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ…
Latest News
Search the Archives
Access over the years of investigative journalism and breaking reports
You May Have Missed













