English Tamil Hindi Telugu Kannada Malayalam Google news Android App
Sat. Jan 28th, 2023

Tag: Bengaluru

ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ- Kannada Prabha

The New Indian Express ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ ವ್ಯಾಪ್ತಿಯಲ್ಲಿ ಜನವರಿ…

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ…

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ- Kannada Prabha

The New Indian Express ಬೆಂಗಳೂರು: ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ…

ಪದೇ ಪದೇ ಅತ್ಯಾಚಾರ, ಗರ್ಭಿಣಿಯಾದ ಅಪ್ರಾಪ್ತೆ; 55 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ- Kannada Prabha

The New Indian Express ಬೆಂಗಳೂರು: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿದ್ದ 55 ವರ್ಷದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸಂತ್ರಸ್ತೆ ನಂತರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಸೂರ್ಯನ ಅಧ್ಯಯನ; ಪೇ ಲೋಡ್‌ ಸ್ವೀಕರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ!

The New Indian Express ಬೆಂಗಳೂರು: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಸೂರ್ಯನ ಅಧ್ಯಯನದ ದಿತ್ಯ ಎಲ್‌-1ಗಾಗಿ ಸಿದ್ಧತೆ ನಡೆಸಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಗುರುವಾರ ತನ್ನ ಮೊದಲ  ಪೇಲೋಡ್‌ ವಿಎಲ್‌ಇಸಿಯನ್ನು ಸ್ವೀಕರಿಸಿದೆ. ಹೌದು.. ದೇಶದ ಮೊದಲ ಸೌರ ಮಿಷನ್‌…

ಮಾಜಿ ಸಿಎಂ ಎಸ್​.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

Online Desk ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನೆಲೆ ಎಸ್​.ಎಂ.ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿ ಸಿಎಂ ಬೊಮ್ಮಾಯಿ‌ ಅವರು,…

ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್‌, ನಾಲ್ವರ ಬಂಧನ- Kannada Prabha

The New Indian Express ಬೆಂಗಳೂರು: ಉತ್ಪನ್ನ ಮಾರಾಟ ಲಾಭದ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದ ಮೇರೆಗೆ ಬೆಂಗಳೂರು ಮೂಲದ ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಸಂಸ್ಥೆಯ ನಾಲ್ತು ಮಂದಿಯನ್ನು ಬಂಧಿಸಲಾಗಿದೆ. ಬಯೋ ಮ್ಯಾಗ್ನೆಟಿಕ್ ಉತ್ಪನ್ನಗಳನ್ನು ಮಾರಿದರೆ ಕಮಿಷನ್…

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್’ಗೆ ಆಹ್ವಾನ

The New Indian Express ಬೆಂಗಳೂರು: ಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‌ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್’ಗೆ ಆಹ್ವಾನ ನೀಡಿದೆ. 2ನೇ ಹಂತದಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆಗೆ ಸಂಪರ್ಕ ಕಲ್ಪಿಸುವ 4ನೇ…

ರೋಗಿಗಳ ಚಿಕಿತ್ಸೆಗೆ ನಿರಾಕರಿಸುತ್ತಿರುವ ಪಿಹೆಚ್’ಸಿ!- Kannada Prabha

The New Indian Express ಬೆಂಗಳೂರು: ಅನಾರೋಗ್ಯ ಅಥವಾ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನರು ಸಂಪರ್ಕಿಸಲು ಮೊದಲ ಕೇಂದ್ರಬಿಂದುವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಮೂಲ ಚಿಕಿತ್ಸಾ ಸಾಮಗ್ರಿಗಳ ಕೊರತೆಯೇ…

ಜಾಗತಿಕ ಹೂಡಿಕೆ ಸಮಾವೇಶ ಚಲನಚಿತ್ರ ತಯಾರಿಗೆ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನ- Kannada Prabha

The New Indian Express ಬೆಂಗಳೂರು: ಜಾಗತಿಕ ಹೂಡಿಕೆ ಸಮಾವೇಶ ಕುರಿತು ಚಲನಚಿತ್ರ ತಯಾರಿಸಿದ್ದ ಸಂಸ್ಥೆಗೆ ಬಾಕಿ ಹಣ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಂಬೈ ಮೂಲದ ಚಲನಚಿತ್ರ ನಿರ್ಮಾಣ ಸಂಸ್ಥೆ ಬಿಬಿಪಿ ಸ್ಟುಡಿಯೋ ವರ್ಚುವಲ್ ಭಾರತ್…