English Tamil Hindi Telugu Kannada Malayalam Google news Android App
Sat. Jan 28th, 2023

Tag: Centre

ಸುಪ್ರೀಂಗೆ ಕೇಂದ್ರ ಮಾಹಿತಿ- Kannada Prabha

PTI ನವದೆಹಲಿ: 2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ದೇಶದಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಅಳಿವಿನಂಚಿನಲ್ಲಿರುವ ಹುಲಿಗಳನ್ನು ಉಳಿಸುವಂತೆ ಕೋರಿ 2017ರಲ್ಲಿ…

ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದಿಂದ ಅಕ್ಷಯ್ ಕುಮಾರ್, ಐಶ್ವರ್ಯ ರೈ ಬಳಕೆ- ರಾಹುಲ್ ಗಾಂಧಿ 

PTI ಲಖನ್‌ಪುರ: ಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆದು ಲೂಟಿ ಮಾಡುವ ಮೂಲಕ ಸಾಮೂಹಿಕ ಪಿಕ್ ಪಾಕೆಂಟಿಂಗ್ ನಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  ಭಾರತ್ ಜೋಡೋ ಯಾತ್ರೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ ಪ್ರವೇಶಿಸಿದ ನಂತರ…

ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್- Kannada Prabha

PTI ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ-ದೆಹಲಿ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದದ್ದು, ವಿವಾದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪನ್ನು…

ರಾಜ್ಯದ ಮನವಿಗೆ ಇನ್ನೂ ಪ್ರತಿಕ್ರಿಯೆ ನೀಡದ ಕೇಂದ್ರ ಸರ್ಕಾರ- Kannada Prabha

The New Indian Express ಬೆಂಗಳೂರು: ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೊಳಗಾಗಿರುವ ಜನತೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ, ಈ ನಡುವೆ ಲಸಿಕೆಗಳ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರ 30 ಲಕ್ಷ ಡೋಸ್ ಲಸಿಕೆಗಳಿಗೆ ಬೇಡಿಕೆ ಮುಂದಿಟ್ಟಿದ್ದರೂ ಕೇಂದ್ರದಿಂದ…

ರಾಜ್ಯದ 30 ಲಕ್ಷ ಬೂಸ್ಟರ್‌ ಡೋಸ್‌ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ: ಅಧಿಕಾರಿಗಳು- Kannada Prabha

The New Indian Express ಬೆಂಗಳೂರು: ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ…

ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್

PTI ನವದೆಹಲಿ: ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ-ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ…

ರಾಜ್ಯ ಸರ್ಕಾರ ಸಲ್ಲಿಸಿದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ

Online Desk ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಹಾಗೂ ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ…

ಹೆಚ್ಚು ಅಪಾಯವಿರುವ ದೇಶಗಳ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ- Kannada Prabha

The New Indian Express ಬೆಂಗಳೂರು: ವಿಶ್ವದ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಅಪಾಯವಿರುವ ರಾಷ್ಟ್ರಗಳಲ್ಲಿನ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ಚೀನಾ, ಅಮೆರಿಕಾ,…

ರಾಜ್ಯಗಳಿಗೆ ಕೇಂದ್ರ ಸೂಚ- Kannada Prabha

The New Indian Express ನವದೆಹಲಿ: ಚೀನಾ, ಜಪಾನ್, ಬ್ರೆಜಿನ್ ಮತ್ತು ಅಮೆರಿಕಾ ದೇಶಗಳಲ್ಲಿ ಕೋವಿಡ್ ಸೋಂಕಿನ ಹಾವಳಿ ಹೆಚ್ಚಾಗುತ್ತಿದೆ. ನಾಳೆಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆ, ನಂತರ ಹೊಸ ವರ್ಷಾಚರಣೆ ಸಮಯದಲ್ಲಿ ಜನಜಂಗುಳಿ ಸಂಭ್ರಮಾಚರಣೆ, ಓಡಾಟ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ…

ಆಹಾರ ಭದ್ರತಾ ಕಾಯ್ದೆ ಅಡಿ ಕೇಂದ್ರದಿಂದ ಬಡವರಿಗೆ ಒಂದು ವರ್ಷ ಉಚಿತ ಪಡಿತರ

PTI ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಪ್ರತಿ ವ್ಯಕ್ತಿಗೆ ಐದು…