English Tamil Hindi Telugu Kannada Malayalam Google news Android App
Fri. Jan 27th, 2023

Tag: COVID-19

ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕ- Kannada Prabha

The New Indian Express ಕೊಪ್ಪಳ: ಸಾಣಾಪುರ ಗ್ರಾಮದ ರೆಸಾರ್ಟ್‌ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್‌ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದೆ. ತನ್ನ ಸ್ನೇಹಿತನೊಂದಿಗೆ ಒಂದು ವಾರದಿಂದ ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ್ದ ಜರ್ಮನ್ ಪ್ರವಾಸಿಗರಿಗೆ ಜನವರಿ 25…

3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ಪತ್ತೆಯಾಗದ ಹೊಸ ರೂಪಾಂತರಿ ವೈರಸ್!- Kannada Prabha

The New Indian Express ಬೆಂಗಳೂರು: ಸೋಂಕು ಇಳಿಕೆಯಾಗುತ್ತಿರುವ ನಡುವಲ್ಲೇ ರಾಜ್ಯದಲ್ಲಿ ದಿನ ಕಳೆಯುತ್ತಿದ್ದಂತೆಯೇ ಕೋವಿಡ್ ಕುರಿತಂತೆಯೂ ಆತಂಕ ಇಳಿಕೆಯಾಗುತ್ತಿದೆ. ಈ ನಡುವೆ ಇದಕ್ಕೆ ಉತ್ತಮ ಬೆಳವಣಿಗೆ ಎಂಬಂತೆ 3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಹೊಸ…

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 132 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ- Kannada Prabha

PTI ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 132 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,906ಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,82,338 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ…

ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ANI ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ. ಭಾರತದಲ್ಲೇ ತಯಾರಿಸಲಾದ ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ( iNCOVACC) ಕೇಂದ್ರ ಆರೋಗ್ಯ ಸಚಿವ…

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ- Kannada Prabha

PTI ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,921ಕ್ಕೆ ಏರಿಕೆಯಾಗಿದೆ.…

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 131 ಹೊಸ ಪ್ರಕರಣ, ಇಬ್ಬರು ಸಾವು- Kannada Prabha

PTI ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 131 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,940ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಈ ಮೂಲಕ ಒಟ್ಟು ಸೋಂಕಿತರ…

ಭಾರತದಲ್ಲಿ 24 ಗಂಟೆಗಳಲ್ಲಿ 134 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ- Kannada Prabha

PTI ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 134 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,962ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈ…

ಭಾರತದಲ್ಲಿ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು, ಕರ್ನಾಟಕದಲ್ಲಿ ಒಬ್ಬರು ಸೇರಿ ಇಬ್ಬರು ಸಾವು- Kannada Prabha

PTI ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ.…

ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಇಳಿಕೆ- Kannada Prabha

PTI ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ,…

ಚೀನಾದಲ್ಲಿ ಒಂದು ತಿಂಗಳಲ್ಲಿ ಸುಮಾರು 60,000 ಮಂದಿ ಕೋವಿಡ್ ಗೆ ಬಲಿ

The New Indian Express ಬೀಜಿಂಗ್: ಕೋವಿಡ್ ಸಾಂಕ್ರಾಮಿಕ ರೋಗದ ಸ್ಥಿತಿಯ ಬಗ್ಗೆ ಅಂಕಿಅಂಶ ಬಿಡುಗಡೆ ಮಾಡಲು ಚೀನಾ ಸರ್ಕಾರ ವಿಫಲವಾಗಿದೆ ಎಂಬ ದೂರುಗಳ ಬೆನ್ನಲ್ಲೇ ಡಿಸೆಂಬರ್ ಆರಂಭದಿಂದ ಇಲ್ಲಿವರೆಗೆ ಸುಮಾರು 60,000 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಶನಿವಾರ ವರದಿಯಾಗಿದೆ.…