Tag: IndiaChina
-

India-China Conflict: ಗಾಲ್ವಾನ್ ಕಣಿವೆ ಸಂಘರ್ಷ; ಇಂದು 3ನೇ ಬಾರಿಗೆ ಭಾರತ-ಚೀನಾ ಕಮಾಂಡರ್ಗಳ ಮಾತುಕತೆ | | ACTPnews
Last Updated:Jun 30, 2020 8:59 AM IST India-China Face off: ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ – ಚೀನಾ ದೇಶಗಳ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದೆ. ಇಂದು 3ನೇ ಬಾರಿಗೆ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ. ನವದೆಹಲಿ (ಜೂ. 30): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದಾರೆ.…
-

India-China Border: ಲಡಾಖ್ ಗಡಿಯ ವಿವಾದಿತ ಪ್ರದೇಶದಿಂದ ಕೊನೆಗೂ ಹಿಂದೆ ಸರಿದ ಚೀನಾ ಸೇನೆ | | ACTPnews
Last Updated:Jul 06, 2020 1:43 PM IST Galwan Valley: ಲಡಾಖ್ ಗಡಿಯಲ್ಲಿರುವ ವಿವಾದಿತ ಪ್ರದೇಶದಿಂದ ಸುಮಾರು 2 ಕಿ.ಮೀ ನಷ್ಟು ಚೀನಾ ಸೇನೆ ಹಿಂದಕ್ಕೆ ಸರಿದಿದೆ. ಹಾಗೇ ಗಾಲ್ವಾನ್ ಕಣಿವೆಯಲ್ಲಿ ನಿರ್ಮಿಸಿಕೊಂಡಿದ್ದ ಟೆಂಟ್ಗಳನ್ನು ಕೂಡ ಸ್ಥಳಾಂತರ ಮಾಡಲಾಗಿದೆ. ನವದೆಹಲಿ (ಜು. 6): ಭಾರತ-ಚೀನಾ ಗಡಿಯಲ್ಲಿರುವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಈ ಗಲಾಟೆಯಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದರು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು.…
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

India-China Conflict: ಮತ್ತೆ ಶುರುವಾದ ಯುದ್ಧ ಭೀತಿ; ಚೀನಾ ಗಡಿಗೆ ಹೆಚ್ಚುವರಿಯಾಗಿ 50 ಸಾವಿರ ಸೈನಿಕರನ್ನು ಕಳುಹಿಸಿದ ಭಾರತ | | ACTPnews
Last Updated:Jun 29, 2021 12:57 PM IST ಗಡಿಯಲ್ಲಿ ಭಾರತೀಯ ಯೋಧರ ಸಂಖ್ಯೆ 2 ಲಕ್ಷಕ್ಕೆ ಹೆಚ್ಚಿದೆ. ಇದು ಗಾಲ್ವಾನ್ ಸಂಘರ್ಷದ ಪೂರ್ವದ ಸ್ಥಿತಿಗೆ ಹೋಲಿಸಿದರೆ ಶೇ.40 ಹೆಚ್ಚಾಗಿದೆ. ಅಲ್ಲದೆ, ಗಡಿಯಲ್ಲಿ ಇಷ್ಟೊಂದು ಪ್ರಮಾಣದ ಸೇನೆ ಜಮಾವಣೆ ಮಾಡಿರುವುದು ಇದೇ ಮೊದಲು. ಗಾಲ್ವಾನ್ ಕಣಿವೆ ಮತ್ತು ಪೂರ್ವ ಲಡಾಖ್ ಪ್ರದೇಶದಲ್ಲಿ ವಿಶ್ವದ ಎರಡು ನ್ಯೂಕ್ಲಿಯರ್ ಪವರ್ ಹೊಂದಿರುವ ದೇಶಗಳಾದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಮುಂದುವರೆದಿದೆ. ಹೀಗಾಗಿ ಗಾಲ್ವಾನ್ ಕಣಿವೆಯಲ್ಲಿ ಮತ್ತೆ ಯುದ್ಧ ಪರಿಸ್ಥಿತಿ…
Latest News
Search the Archives
Access over the years of investigative journalism and breaking reports
You May Have Missed












