English Tamil Hindi Telugu Kannada Malayalam Android App
Sun. Dec 4th, 2022

Tag: Karnataka

ದೇಶದಲ್ಲಿ ಇದೇ ಮೊದಲು: ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವ ರಾಜ್ಯದ ರೈತರು, 2023ರ ವೇಳೆಗೆ ಆನ್’ಲೈನಲ್ಲಿಯೇ ಬೆಳೆಗಳ ಖರೀದಿ, ವಿತರಣೆ!

The New Indian Express ಬೆಂಗಳೂರು: ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್’ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ. ರೈತರನ್ನು ಡಿಜಿಟಲೀಕರಣಗೊಳಿಸುವತ್ತ ರಾಜ್ಯದ ಕೃಷಿ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದ್ದು,…

ಪೊಲೀಸರಿಗೆ ಲೋಕಾಯುಕ್ತ ಬಿಎಸ್.ಪಾಟೀಲ್- Kannada Prabha

The New Indian Express ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದು ಲೋಕಾಯುಕ್ತ ಪೋಲೀಸರ ಅಸಮರ್ಥತಯನ್ನು ತೋರಿಸುತ್ತಿದೆ ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಹೇಳಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಕರ್ನಾಟಕ ಲೋಕಾಯುಕ್ತ…

ಮತದಾರರ ಓಲೈಸಲು ಬಿಜೆಪಿ ತಂತ್ರ, ವಿದ್ಯುತ್ ದರ ಕಡಿತಗೊಳಿಸಲು ಸರ್ಕಾರ ಮುಂದು!- Kannada Prabha

The New Indian Express ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವೆ ಮತದಾರರ ಓಲೈಸಲು ಬಿಜೆಪಿ ತಂತ್ರಗಳನ್ನು ರೂಪಿಸುತ್ತಿದೆ. ಇದರಂತೆ ವಿದ್ಯುತ್ ದರವನ್ನು ಹೆಚ್ಚಿಸುವ ವಿದ್ಯುತ್ ಸರಬರಾಜು ನಿಗಮಗಳ (ಎಸ್ಕಾಂ) ಬೇಡಿಕೆಯ ಹೊರತಾಗಿಯೂ…

ವಾಣಿಜ್ಯ ತೆರಿಗೆ ಇಲಾಖೆಯ 18 ಮಂದಿ ಅಧಿಕಾರಿಗಳು ಅಮಾನತು!- Kannada Prabha

The New Indian Express ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲಂಚ ವಸೂಲಿಯಲ್ಲಿ ತೊಡಗಿರುವ ಆರೋಪ ಕೇಳಿಬಂದ…

ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್- Kannada Prabha

The New Indian Express ಬೆಂಗಳೂರು: ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್‌ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ…

ನಾಳೆ ನಿಗದಿಯಾಗಿದ್ದ ಮಹಾರಾಷ್ಟ್ರ ಸಚಿವರುಗಳು ಭೇಟಿ ಡಿ.6ಕ್ಕೆ ಮುಂದೂಡಿಕೆ- Kannada Prabha

ANI ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರವಾದ ನಂತರ ಅನೇಕ ಅಹಿತಕರ ಘಟನೆಗಳು ಬೆಳಗಾವಿಯಲ್ಲಿ ನಡೆದಿವೆ. ಮೊನ್ನೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಮೊನ್ನೆ ಸಾಂಸ್ಕೃತಿಕ ಕಾರ್ಯಕ್ರಮ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಥಳಿಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.…

ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತ- Kannada Prabha

The New Indian Express ಚಿಕ್ಕಬಳ್ಳಾಪುರ: ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಗುರುವಾರ ತಿರಸ್ಕರಿಸಿದೆ. ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಮಠಾಧೀಶರ ಪರ…

ಹೆಚ್ಚಿದ ಆಧುನಿಕ ಸೌಲಭ್ಯ, ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ!- Kannada Prabha

The New Indian Express ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿದ್ದು, ಜನರಲ್ಲಿಯೂ ಮಹಾಮಾರಿ ಸೋಂಕು ಕುರಿತ ಆತಂಕ ದೂರಾಗಿದೆ. ಈ ನಡುವಲ್ಲೇ ಕೈಗೆಟುಕುವ ವೆಚ್ಚದಲ್ಲಿ ಆರೋಗ್ಯ ಸೌಲಭ್ಯಗಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ.…

ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

The New Indian Express ಮಹೆಬೂಬನಗರ: ಐದು ವರ್ಷದ ಗಂಡು ಚಿರತೆಯೊಂದು ಗುರುವಾರ ಭೂತಪುರ ಮಂಡಲದ ತಾಟಿಕೊಂಡ ಗ್ರಾಮದ ಬಳಿ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ44ರ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದೆ.    ಚಿರತೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.…

ಗಡುವು ಪೂರ್ಣಗೊಂಡರೂ ಮುಗಿಯದ 6,000 ತರಗತಿ ಕೊಠಡಿಗಳ ದುರಸ್ತಿ ಕಾರ್ಯ!

The New Indian Express ಬೆಂಗಳೂರು: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್‌ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಿ…