English Tamil Hindi Telugu Kannada Malayalam Google news Android App
Thu. Mar 23rd, 2023

Tag: Neeraj chopra

ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ 2022ರ ಅತ್ಯುತ್ತಮ ಕ್ರೀಡಾ ಕ್ಷಣಗಳು!

Online Desk FIFA ವಿಶ್ವಕಪ್ ಕತಾರ್ 2022 ರ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್‌ನ ಮುಕ್ತಾಯದ ಕೊನೆಯ ಕ್ಷಣವಾಗಿದೆ. ಲಿಯೋನೆಲ್ ಮೆಸ್ಸಿಯ ಸಾಧನೆಯಿಂದ ಅರ್ಜೆಂಟೀನಾಕ್ಕಾಗಿ 2022ರ ವಿಶ್ವಕಪ್…

ಭಾರತದ ಚಿನ್ನದ ಹುಡುಗನ ಮತ್ತೊಂದು ಅದ್ಭುತ ಸಾಧನೆ: ಉಸೇನ್ ಬೋಲ್ಟ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ನೀರಜ್ ಚೋಪ್ರಾ!

ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರಿಗೆ 2022 ಬಹಳ ವಿಶೇಷವಾಗಿತ್ತು. ಈ ವರ್ಷ ಅವರು ಅನೇಕ ಐತಿಹಾಸಿಕ ವಿಜಯಗಳನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಅವರು ಹೆಚ್ಚು ಬರೆಯಲ್ಪಟ್ಟ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾರೆ.  ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ…

ಈಗ ಡೈಮಂಡ್ ಲೀಗ್ ಚಾಂಪಿಯನ್- Kannada Prabha

PTI ಝರಿಚ್: ಒಲಿಂಪಿಕ್ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಡೈಮಂಡ್ ಲೀಗ್ ಅಂತಿಮ ಪದಕ ಗಳಿಸಿದ ಮೊದಲ ಭಾರತೀಯ ಕ್ರೀಡಾಪಟು ಆಗಿದ್ದಾರೆ. ಆಟದ ಆರಂಭದಲ್ಲಿ ನೀರಜ್ ಚೋಪ್ರಾ ಅವರು ಎಡವಿದರೂ ಕೂಡ ಎರಡನೇ…

ಡೈಮಂಡ್‌ ಲೀಗ್‌ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಅಥ್ಲೀಟ್!- Kannada Prabha

PTI ಲಾಸನ್‌: ಫಿನಿಕ್ಸ್​ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ  ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ…

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ

Online Desk ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಮಂಗಳವಾರ ತಿಳಿಸಿದೆ. ಒರೆಗಾನ್‌ನಲ್ಲಿ ಭಾನುವಾರ ನಡೆದ ಶ್ವ…

ವಿಶ್ವ ಅಥ್ಸೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ANI ಯುಜೀನ್‌: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.…

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಪ್ರತಿಕ್ರಿಯೆ

ANI ಯೂಜೀನ್‌: ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಜಾವೆಲಿನ್ ಎಸೆಯಲು ಉತ್ತಮ ಪರಿಸ್ಥಿತಿ ಇರಲಿಲ್ಲ. ಗಾಳಿಯ ವೇಗವೂ ಹೆಚ್ಚಾಗಿದ್ದರೂ ಉತ್ತಮ ಪ್ರದರ್ಶನ ನೀಡುತ್ತೇನೆಂಬ…

ಜಾವೆಲಿನ್‌ ಫೈನಲ್​ ತಲುಪಿದ ನೀರಜ್ ಚೋಪ್ರಾ- Kannada Prabha

ANI ಅಮೆರಿಕಾ: ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. 2022 ರಲ್ಲಿ ಟೋಕಿಯೊ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರು ಜಾವೆಲಿನ್…

2022ರ ಲಾರೆಸ್ ವರ್ಲ್ಡ್ ಬ್ರೇಕ್‌ಥ್ರೂ ಆಫ್ ದಿ ಇಯರ್ ಪ್ರಶಸ್ತಿಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಆಯ್ಕೆ

Online Desk ಸೆವಿಲ್ಲೆ: ಒಲಿಂಪಿಕ್ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದ ಭಾರತದ ಮೊದಲ ವಿಜೇತ ನೀರಜ್ ಚೋಪ್ರಾ, 2022ರ ಲಾರೆಸ್ ವರ್ಲ್ಡ್ ಬ್ರೇಕ್‌ಥ್ರೂ ಆಫ್ ದಿ ಇಯರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಎಮ್ಮಾ ರಾಡುಕಾನು, ಡೇನಿಯಲ್ ಮೆಡ್ವೆಡೆವ್, ಪೆಡ್ರಿ, ಯುಲಿಮಾರ್ ರೋಜಾಸ್,…

ತನ್ನದೇ ದಾಖಲೆ ಮುರಿದು ಬೆಳ್ಳಿ ಗೆದ್ದ ಭಾರತದ ನೀರಜ್ ಚೋಪ್ರಾ- Kannada Prabha

ANI ಸ್ವೀಡನ್: ಜಾವಲಿನ್ ಥ್ರೋ ಡೈಮಂಡ್ ಲೀಗ್ ನಲ್ಲಿ ಬೆಳ್ಳಿ ಗೆಲ್ಲುವ ಮೂಲಕ ಭಾರತದ ನೀರಜ್ ಚೋಪ್ರಾ ತನ್ನದೇ ದಾಖಲೆ ಮುರಿದಿದ್ದಾರೆ. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಅಮೋಘ ಪ್ರದರ್ಶನ ನೀಡಿ ಸ್ಟಾಕ್‌ಹೋಮ್‌ನಲ್ಲಿ ನಡೆದ…