ಇಂಧನ ಸಚಿವ ಸುನೀಲ್ ಕುಮಾರ್- Kannada Prabha
Online Desk ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.…