English Tamil Hindi Telugu Kannada Malayalam Google news Android App
Thu. Mar 23rd, 2023

Tag: Pakistan

ಪಾಕಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ: ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ, 100ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ., 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ…

ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!- Kannada Prabha

Online Desk ಇಸ್ಲಾಮಾಬಾದ್: ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ. ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ…

ಕೋರ್ಟ್ ಆದೇಶದ ನಂತರ ಬಂಧನದ ಕಾರ್ಯಾಚರಣೆ ನಿಲ್ಲಿಸಿದ ಪೊಲೀಸರು- Kannada Prabha

Online Desk ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಗುರುವಾರ ಬೆಳಗ್ಗೆ 10 ಗಂಟೆಯವರೆಗೂ ಬಂಧಿಸದಂತೆ ಲಾಹೋರ್ ಹೈಕೋರ್ಟ್ (ಎಲ್‌ಎಚ್‌ಸಿ) ಆದೇಶಿಸಿದೆ. ಈ ಆದೇಶ ಹಿನ್ನಲೆಯಲ್ಲಿ ಇಮ್ರಾನ್ ಖಾನ್ ಅವರು ಜಮಾನ್ ಪಾರ್ಕ್ ನಿವಾಸಕ್ಕೆ ತೆರಳಿದ್ದ ಪೊಲೀಸರು ಇದೀಗ…

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಕಾರ್ಯಸೂಚಿಯ “ಕೇಂದ್ರ”ವಾಗಿಸಲು ಪಾಕಿಸ್ತಾನಕ್ಕೆ ಕಷ್ಟ: ಬಿಲಾವಲ್ ಭುಟ್ಟೋ- Kannada Prabha

PTI ಯುನೈಟೆಡ್ ನೇಷನ್ಸ್: ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ “ಕೇಂದ್ರ”ವಾಗಿಸಲು ಪಾಕಿಸ್ತಾನ ಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ ಎಂದು ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಒಪ್ಪಿಕೊಂಡಿದ್ದಾರೆ. ಭಾರತವನ್ನು “ನಮ್ಮ ಸ್ನೇಹಿತ”, “ನೆರೆಹೊರೆಯ” ದೇಶ ಎಂದು ಉಲ್ಲೇಖಿಸಿದ ಜರ್ದಾರಿ, “ವಿಶ್ವಸಂಸ್ಥೆಯಲ್ಲಿ…

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ; 9 ಪೊಲೀಸರು ಸಾವು, 13 ಮಂದಿಗೆ ಗಾಯ

PTI ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೋಮವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಒಂಬತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವೆಟ್ಟಾ-ಸಿಬಿ ಹೆದ್ದಾರಿಯ ಕಾಂಬ್ರಿ ಸೇತುವೆ ಮೇಲೆ ಬಲೂಚಿಸ್ತಾನದ ಕಾನ್‌ಸ್ಟಾಬ್ಯುಲರಿ ಸಿಬ್ಬಂದಿಯಿದ್ದ…

ಇಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ

IANS ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಭಾನುವಾರ ಬಂಧಿಸುವ ಸಾಧ್ಯತೆಯಿದೆ. ಇಸ್ಲಾಮಾಬಾದ್ ಪೊಲೀಸರು ಪದಚ್ಯುತ ಪ್ರಧಾನಿಯ ಬಂಧನ ವಾರಂಟ್‌ನೊಂದಿಗೆ ಲಾಹೋರ್ ತಲುಪಿದ್ದು, ಇಮ್ರಾನ್ ಖಾನ್ ನಿವಾಸಕ್ಕೂ ಬಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ…

'ಆಡಳಿತ ಬದಲಿಸುವ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್

ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.  ಇಸ್ಲಾಮಾಬಾದ್: ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ…

ರಾಹುಲ್ ಕರಾಚಿ-ಲಾಹೋರ್‌ಗೆ ಹೋಗಬಹುದೆಂದು ಭಾವಿಸಿದ್ದೆ: ಭಾರತ್ ಜೋಡೋ ಯಾತ್ರೆಗೆ ರಾಜನಾಥ್ ಸಿಂಗ್ ಟಾಂಗ್

ಭಾರತೀಯ ಸೇನೆಯ ಶೌರ್ಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಆರೋಪಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, 'ಭಾರತ್ ಜೋಡೋ ಯಾತ್ರೆ' ಭಾಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಾಹೋರ್ ಅಥವಾ ಕರಾಚಿಗೆ ಹೋಗಬಹುದು… ನಂದಗಡ: ಭಾರತೀಯ ಸೇನೆಯ…

28 ಪಾಕಿಗರು ಸೇರಿದಂತೆ 60 ಮಂದಿ ವಲಸಿಗರ ಸಾವು!- Kannada Prabha

Online Desk ರೋಮ್: ಇಟಲಿಯ ದಕ್ಷಿಣ ಕರಾವಳಿಯ ಬಳಿ ದೋಣಿಯೊಂದು ಮುಳುಗಿ ಭಾರೀ ಅವಘಡ ಸಂಭವಿಸಿದ್ದು, 28 ಮಂದಿ ಪಾಕಿಸ್ತಾನದವರು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ. ಇಟಲಿಯ ಕ್ಯಾಲಬ್ರಿಯಾ ಪರ್ಯಾಯ ದ್ವೀಪದ ಕರಾವಳಿ ಪಟ್ಟಣವಾದ ಕ್ರೋಟೋನ್ ಬಳಿ ಮುಂಜಾನೆ ಲೋನಿಯಲ್ ದೋಣಿ…

ಪಾಕಿಸ್ತಾನ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸ್ಫೋಟ; 4 ಮಂದಿ ಸಾವು, 10 ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೇಶಾವರ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದು, 10…