ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!
ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. Source link For more news update stay with actp…