English Tamil Hindi Telugu Kannada Malayalam Google news Android App
Fri. Mar 24th, 2023

Tag: supreme court

ಬಹುಪತ್ನಿತ್ವ, ನಿಖಾ ಹಲಾಲ್ ಕುರಿತ ಅರ್ಜಿಗಳ ವಿಚಾರಣೆಗೆ ಪೀಠ ರಚನೆ: ಸಿಜೆಐ ಚಂದ್ರಚೂಡ್- Kannada Prabha

PTI ನವದೆಹಲಿ: ಬಹುಪತ್ನಿತ್ವ, ನಿಖಾ ಹಲಾಲ್ ಕುರಿತು ದಾಖಲಾಗಿರುವ ಅರ್ಜಿಗಳ ವಿಚಾರಣೆಗೆ ಮತ್ತೊಂದು ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಬಹುಪತ್ನಿತ್ವ ಹಾಗೂ ನಿಖಾ ಹಲಾಲ್‌ಗೆ ಇರುವ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ…

ನ್ಯಾಯಾಧೀಶರ ನೇಮಕಾತಿಯಲ್ಲಿನ ವಿಳಂಬ ಅವರ ಜೇಷ್ಠತೆಗೆ ಭಂಗ ತರುತ್ತದೆ: ಸುಪ್ರೀಂಕೋರ್ಟ್ ಕೊಲಿಜಿಯಂ- Kannada Prabha

The New Indian Express ನವದೆಹಲಿ: ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳನ್ನು ತಡೆಹಿಡಿಯುವ ಅಥವಾ ಕಡೆಗಣಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಈ ಹಿಂದೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಜೇಷ್ಠತೆಯ ನಷ್ಟವನ್ನು ಕೊಲಿಜಿಯಂ ಗಮನಿಸಿದ್ದು, ಇದು…

ಬಿಲ್ಕಿಸ್ ಪ್ರಕರಣಕ್ಕೆ ವಿಶೇಷ ಪೀಠ ರಚಿಸಲಿರುವ ಸುಪ್ರೀಂ ಕೋರ್ಟ್

PTI ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಮಾ.22 ರಂದು ಒಪ್ಪಿಗೆ ನೀಡಿದೆ.  2002 ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 11  ಅಪರಾಧಿಗಳಿಗೆ ವಿಧಿಸಲಾಗಿದ್ದ ಶಿಕ್ಷೆಗೆ…

ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್- Kannada Prabha

ನವದೆಹಲಿ: ಮರಣದಂಡನೆಯನ್ನು ಜಾರಿಗೊಳಿಸುವಾಗ ನೇಣು ಹಾಕುವುದನ್ನು ಹೊರತುಪಡಿಸಿ ಹೆಚ್ಚು ಘನತೆ, ಕಡಿಮೆ ನೋವಿನ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಾದ ಸಾವಿನ ಮಾರ್ಗವನ್ನು ಅನ್ವೇಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಗಲ್ಲಿಗೇರಿಸುವ ಸಂದರ್ಭದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ…

ಅಮಾನ್ಯಗೊಂಡ ಕರೆನ್ಸಿ ನೋಟುಗಳ ಸ್ವೀಕಾರಕ್ಕೆ ವೈಯಕ್ತಿಕ ಪ್ರಕರಣ ಪರಿಗಣಿಸಲು ಸುಪ್ರೀಂ ನಕಾರ 

The New Indian Express ನವದೆಹಲಿ: ಅಮಾನ್ಯಗೊಂಡಿರುವ 1,000 ಹಾಗೂ 500 ರೂಪಾಯಿಗಳನ್ನು ಸ್ವೀಕರಿಸುವುದಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಪ್ರಕರಣಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾ.ಬಿಆರ್ ಗವಾಯಿ ಹಾಗೂ ನ್ಯಾ. ವಿಕ್ರಮ್ ನಾಥ್ ಅವರಿದ್ದ ಪೀಠ, ವ್ಯಕ್ತಿಗಳು ಸರ್ಕಾರಕ್ಕೆ ಈ ಬಗ್ಗೆ ಮನವಿ…

ಇದೊಂದು ದುಡುಕು ಬುದ್ಧಿಯ ಕಲ್ಪನೆ ಎಂದ ಸುಪ್ರೀಂ ಕೋರ್ಟ್- Kannada Prabha

PTI ನವದೆಹಲಿ: ಪ್ರತಿ ಲಿವ್ ಇನ್ ಸಂಬಂಧದ ನೋಂದಣಿಗೆ ನಿಯಮಾವಳಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಇದು ‘ದುಡುಕು ಬುದ್ಧಿಯ’ ಕಲ್ಪನೆ ಎಂದು ಬಣ್ಣಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ…

ಅಶಿಸ್ತಿನ ವರ್ತನೆಗೆ ಮಾರ್ಗಸೂಚಿಗಾಗಿ ಸುಪ್ರೀಂ ಮೆಟ್ಟಿಲೇರಿದ ‘ಸಂತ್ರಸ್ತೆ’- Kannada Prabha

PTI ನವದೆಹಲಿ: ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಶಿಸ್ತಿನ ವರ್ತನೆ ತೋರುವ ಪ್ರಯಾಣಿಕರ ವಿರುದ್ಧ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಏರ್ ಇಂಡಿಯಾ ಮೂತ್ರ ವಿಸರ್ಜನೆಯ ಸಂತ್ರಸ್ತೆ ವಿಮಾನದಲ್ಲಿ ಪ್ರಯಾಣಿಕರಿಂದ ಅನುಚಿತ ವರ್ತನೆಯ ಘಟನೆಗಳನ್ನು…

‘ಹೈ’ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅನುದಾನರಹಿತ ಖಾಸಗಿ ಶಾಲೆಗಳ ಮೇಲ್ಮನವಿ- Kannada Prabha

PTI ದೆಹಲಿ: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.…

ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ- Kannada Prabha

PTI ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯಸಭಾ ಮಾಜಿ ಶಾಸಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ…

2022ರಲ್ಲಿ ವಿಶ್ವಾಸಮತ ಸಾಬೀತಿಗೆ ಮಹಾ ರಾಜ್ಯಪಾಲರ ಆದೇಶ ರದ್ದು ಕೋರಿ ಸುಪ್ರೀಂಗೆ ಠಾಕ್ರೆ ಬಣ ಮನವಿ

PTI ನವದೆಹಲಿ: 2022ರ ಜೂನ್‌ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರದ ಅಂದಿನ ರಾಜ್ಯಪಾಲ ಬಿಎಸ್ ಕೊಶ್ಯಾರಿ ಅವರು ನೀಡಿದ್ದ ಆದೇಶ ರದ್ದುಗೊಳಿಸುವಂತೆ ಶಿವಸೇನೆಯ ಠಾಕ್ರೆ ಬಣ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದು, ಇದು…