‘ಉಪಾಧ್ಯಕ್ಷ’ ಸಿನಿಮಾದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ ಹಾಸ್ಯ ನಟ ಚಿಕ್ಕಣ್ಣ!
The New Indian Express ಕನ್ನಡದ ಹೆಸರಾಂತ ಹಾಸ್ಯನಟ ಚಿಕ್ಕಣ್ಣ ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಕೂಡ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರು ಹೀರೋ ಆಗಿ…