ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋ ಸೀಟ್’ ಬಿಡುಗಡೆಗೆ ದಿನಾಂಕ್ ಫಿಕ್ಸ್!
The New Indian Express ಶೀತಲ್ ಶೆಟ್ಟಿ ಚೊಚ್ಚಲ ನಿರ್ದೇಶನದ ‘ವಿಂಡೋ ಸೀಟ್’ ಸಿನಿಮಾ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಜುಲೈ 1 ರಂದು ಚಿತ್ರ ಬಿಡುಗಡೆ ಮಾಡಲು ನಿರ್ದೇಶಕರು ಸಜ್ಜಾಗುತ್ತಿದ್ದಾರೆ. ಶಿವರಾಜಕುಮಾರ್ ನಟನೆಯ ಬೈರಾಗಿ ಮತ್ತು ಕೆ ಎಂ ಚೈತನ್ಯ ಅವರ…