English Tamil Hindi Telugu Kannada Malayalam Android App
Mon. Dec 5th, 2022

Tag: ನವದೆಹಲಿ

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆ

ANI ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಜಿ-23 ನಾಯಕರ ಗುಂಪಿನಲ್ಲಿದ್ದ ಶಶಿ ತರೂರ್ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸ್ಪರ್ಧಿಸಿ ಸೋತ…

"'ಕಾಶ್ಮೀರ ಫೈಲ್ಸ್' ಪ್ರಚಾರ ಕ್ರಮವಾಗಿದೆ": ಇಸ್ರೇಲ್ ಚಿತ್ರ ತಯಾರಕನ ಬೆನ್ನಿಗೆ ನಿಂತ  3 ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರು

"'ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಇಸ್ರೇಲ್ ಚಿತ್ರ ತಯಾರಕ ನಾದವ್ ಲ್ಯಾಪಿಡ್ ಅವರ ಬೆನ್ನಿಗೆ 3 ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರು ನಿಂತಿದ್ದು, ಚಿತ್ರ ಪ್ರಚಾರ ಕ್ರಮವಾಗಿದೆ ಎಂದು ಪುನರುಚ್ಛರಿಸಿದ್ದಾರೆ. ನವದೆಹಲಿ: 'ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ…

500 ಕೋಟಿ ರೂ ದಂಡ ಆದೇಶ ಮಾರ್ಪಾಡು ಕೋರಿದ್ದ ಸರ್ಕಾರದ ಮನವಿ ವಜಾಗೊಳಿಸಿದ ಎನ್‌ಜಿಟಿ- Kannada Prabha

Online Desk ನವದೆಹಲಿ: ಬೆಂಗಳೂರಿನ ಚಂದಾಪುರ ಕೆರೆ ಸಂರಕ್ಷಿಸಲು ವಿಫಲವಾದ ಕಾರಣಕ್ಕೆ 500 ಕೋಟಿ ರೂ ದಂಡ ವಿಧಿಸಿರುವ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು (ಎನ್‌ಜಿಟಿ) ವಜಾ ಮಾಡಿದೆ. ಕೆರೆ…

ನಮ್ಮದು ಸ್ತ್ರೀ ಸಂವೇದಿ ಸಂವಿಧಾನ; ಸಮಾನ ಮತದಾನದ ಹಕ್ಕಿನಿಂದಾಗಿ ಮಹಿಳೆಯರು, ಸಮಾಜದ ಅಂಚಿನಲ್ಲಿರುವವರ ಸಬಲೀಕರಣ: ಸಿಜೆಐ- Kannada Prabha

PTI ನವದೆಹಲಿ: ಭಾರತದ ಸಂವಿಧಾನವು ಸ್ತ್ರೀ ಸಂವೇದಿ ದಾಖಲೆಯಾಗಿದ್ದು, ಇದು ಭಾರತೀಯ ಕಲ್ಪನೆಯ ನೈಜ ಉತ್ಪನ್ನವಾಗಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದ್ದಾರೆ. ಡಾ. ಎಲ್‌ ಎಂ ಸಿಂಘ್ವಿ ಎಂಟನೇ ಸ್ಮಾರಕ ಉಪನ್ಯಾಸದ ಭಾಗವಾಗಿ “ಸಮಾನ…

ನಾಳೆ ಉನ್ನತ ಕಾಂಗ್ರೆಸ್ ನಾಯಕರ ಸಭೆ- Kannada Prabha

PTI ನವದೆಹಲಿ: ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ನಾಳೆ ಕಾಂಗ್ರೆಸ್ ಉನ್ನತ ಮಟ್ಟದ ನಾಯಕರು ಸಭೆ ನಡೆಸುತ್ತಿದ್ದಾರೆ.   ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸದಲ್ಲಿ…

ದೇಶದಲ್ಲಿ 24 ಲಕ್ಷ ಹೆಚ್ ಐವಿ ಪೀಡಿತರು! ಮಹಾರಾಷ್ಟ್ರ, ಆಂಧ್ರ, ಕರ್ನಾಟಕದಲ್ಲಿ ಹೆಚ್ಚಿನ ಜನರಲ್ಲಿ ಏಡ್ಡ್ಸ್

The New Indian Express ನವದೆಹಲಿ: ಗುರುವಾರ ಬಿಡುಗಡೆಯಾಗಿರುವ  ಹೆಚ್ ಐವಿ ಪೀಡಿತರ ಅಂದಾಜು ವರದಿ 2021ರ ಪ್ರಕಾರ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ವರದಿಯೊಂದಿಗೆ ದೇಶದಲ್ಲಿ ಅಂದಾಜು 24 ಲಕ್ಷ ಜನರು ಈ ಸೋಂಕಿನಿಂದ ಬಳಲುತ್ತಿದ್ದಾರೆ.  …

ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್- Kannada Prabha

PTI ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.  ತನ್ನ ಪತ್ನಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್ 18 ರಂದು ಶಶಿ ತರೂರ್ ಅವರನ್ನು ಪಾಟಿಯಾಲ ಹೌಸ್…

ಬೇಟಿ ಬಚಾವೋ ಸಭೆಯಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ, ವಿಡಿಯೋ ವೈರಲ್!- Kannada Prabha

Online Desk ನವದೆಹಲಿ: ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ನಗರದಲ್ಲಿ ಆಯೋಜಿಸಿದ್ದ ‘ಬೇಟಿ ಬಚಾವೋ ಮಹಾಪಂಚಾಯತ್’ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರು ವ್ಯಕ್ತಿಯೋರ್ವನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.  ಕಾರ್ಯಕ್ರಮದ ಮಧ್ಯೆ ವೇದಿಕೆಗೆ ಬಂದ ಮಹಿಳೆ ಮೈಕ್ ನಲ್ಲಿ ತನ್ನ ಕಷ್ಟಗಳನ್ನು…

ಸುಪ್ರೀಂ ನಲ್ಲಿ ನಾಳೆ ವಿಚಾರಣೆ, ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ- Kannada Prabha

Online Desk ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ  ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ…

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ

ANI ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಪ್ರೇಯಸಿ, ಶ್ರದ್ಧಾ ವಾಕರ್ ಅವರನ್ನು ತುಂಡು ತಂಡಾಗಿ ಕತ್ತರಿಸಿದ ಆರೋಪಿ ಆಫ್ತಾಬ್ ಪೊನಾವಾಲಾನ ಮೇಲೆ ಕತ್ತಿ ಬೀಸಿ ಕೊಲಲ್ಲು ಯತ್ನ ನಡೆಸಲಾಗಿದೆ. ರಾಷ್ಟ್ರ ರಾಜಧಾನಿಯ ವಿಧಿ ವಿಜ್ಞಾನ ಪ್ರಯೋಗಾಲಯದ ಹೊರಗಡೆ…