English Tamil Hindi Telugu Kannada Malayalam Android App
Fri. Dec 2nd, 2022

Tag: ಬಿಬಿಎಂಪಿ

ರಸ್ತೆಯ ಕಳಪೆ ಕಾಮಗಾರಿಗೆ ದಂಡ ಕಟ್ಟಿದ್ದ ಗುತ್ತಿಗೆದಾರನಿಗೆ ಮತ್ತೆ 99 ಕೋಟಿ ರೂ. ಮೌಲ್ಯದ ಗುತ್ತಿಗೆ!- Kannada Prabha

The New Indian Express ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಜೂನ್‌ನಲ್ಲಿ ಬೆಂಗಳೂರಿಗೆ ಭೇಟಿ ನೀಡುವುದಕ್ಕೆ ಮೊದಲು ಮಾಡಿದ ಕಳಪೆ ರಸ್ತೆ ಕಾಮಗಾರಿಯ ಧೂಳು ಇನ್ನೂ ಮಾಸುವ ಮುನ್ನವೇ ಅದರ ಕಾಮಗಾರಿಯ ಗುತ್ತಿಗೆ ಪಡೆದಿದ್ದ ರಮೇಶ್ ಎಸ್ ಗೆ ಮತ್ತೊಂದು…

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು- Kannada Prabha

The New Indian Express ಬೆಂಗಳೂರು: ಮೂತ್ರನಾಳದಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ತುಷಾರ್ ಗಿರಿನಾಥ್ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಿಕ್ರಮ್ (ಈಗ ಮಣಿಪಾಲ್) ಆಸ್ಪತ್ರೆಗೆ…

ಮತದಾರರ ಪಟ್ಟಿ ಪರಿಶೀಲಿಸಲು ವಿಶೇಷ ಅಧಿಕಾರಿಗಳ ನೇಮಕ!- Kannada Prabha

The New Indian Express ಬೆಂಗಳೂರು: ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ…

ಇಸಿಐಗೆ ಬಿಬಿಎಂಪಿ ಕಾರ್ಮಿಕರ ಸಂಘ ಮನವಿ- Kannada Prabha

The New Indian Express ಬೆಂಗಳೂರು: ಪಾಲಿಕೆ ಕಂದಾಯ ಅಧಿಕಾರಿಗಳ ಒತ್ತಡವನ್ನು ಕಡಿಮೆ ಮಾಡಲು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ನೇಮಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಮಿಕರ ಸಂಘವು ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಮಾಡಿದೆ. ನಗರದಲ್ಲಿ…

ಬಿಬಿಎಂಪಿ ನೌಕರರ ಸಂಘ ಆರೋಪ- Kannada Prabha

The New Indian Express ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ತನಿಖೆ ಮುಂದುವರಿದಿದ್ದು, ಈ ನಡುವಲ್ಲೇ ಬಿಬಿಎಂಪಿ ನೌಕರರ ಸಂಘ ಪೊಲೀಸರು ಕಿರುಕುಳ ನೀಡುತ್ತಿರುವುದಾಗಿ ಆರೋಪ ಮಾಡಿದ್ದಾರೆ. ಆರೋಪ ಕೇಳಿ…

ವೋಟರ್ ಐಡಿ ಹಗರಣ: ನಕಲಿ ಐಡಿ ಪಡೆಯಲು ಎನ್‌ಜಿಒಗೆ ಸಹಾಯ ಮಾಡಿದ್ದ ನಾಲ್ವರು ಆರ್‌ಒಗಳ ಬಂಧನ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಮತದಾರರ ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿದ್ದ ಎನ್‌ಜಿಒ ಚಿಲುಮೆ ಟ್ರಸ್ಟ್‌ನ ಪ್ರತಿನಿಧಿಗಳಿಗೆ ನಕಲಿ ಗುರುತಿನ ಚೀಟಿ ನೀಡಿದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ…

ರಾತ್ರೋರಾತ್ರಿ ರಸ್ತೆಗಳ ಅಗೆತ, ಸಂಚಾರ ದಟ್ಟಣೆ ಸಮಸ್ಯೆ: ಸುಳಿವಿಲ್ಲದ ಅಧಿಕಾರಿಗಳು ಟೀಕೆಗಳಿಗೆ ಗುರಿ!

ಕೆಆರ್ ಪುರಂನ ಅಯ್ಯಪ್ಪನಗರದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ಬುಧವಾರ ರಾತ್ರಿ ರಸ್ತೆಯನ್ನು ಅಗೆಯಲಾಗಿದ್ದು, ಇದರಿಂದಾಗಿ ಗುರುವಾರ ಬೆಳಿಗ್ಗೆ ಭಾರೀ ಸಂಚಾರ ದಟ್ಟಣೆ ಕಂಡುಬಂದಿತ್ತು. ಬೆಂಗಳೂರು: ಕೆಆರ್ ಪುರಂನ ಅಯ್ಯಪ್ಪನಗರದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ಬುಧವಾರ ರಾತ್ರಿ…

ಬಿಬಿಎಂಪಿ ಕಚೇರಿಗೆ ಕೇಂದ್ರ ಚುನಾವಣಾ ಆಯೋಗ ಭೇಟಿ, ಮಾಹಿತಿ ಸಂಗ್ರಹ- Kannada Prabha

The New Indian Express ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ (ಸಿಇಸಿ) ಹಿರಿಯ ಅಧಿಕಾರಿಗಳು ಗುರುವಾರ ಬೆಂಗಳೂರಿಗೆ ಭೇಟಿ ನೀಡಿ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಉಪಚುನಾವಣಾ ಆಯುಕ್ತ ಅಜಯ್ ಭಾದೂ ಮತ್ತು…

ಮೀಸಲಾತಿ ನಿಗದಿಪಡಿಸಲು ಮತ್ತೆ 3 ತಿಂಗಳ ಕಾಲಾವಕಾಶ ಕೋರಿದ ಸರ್ಕಾರ- Kannada Prabha

The New Indian Express ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳು ಕಾಲಾವಕಾಶ ನೀಡುವಂತೆ ಹೈಕೋರ್ಟ್’ಗೆ ಮನವಿ ಮಾಡಿಕೊಂಡಿದೆ. ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ…

ಮಾಹಿತಿ ಪಡೆಯಲು ಬಿಬಿಎಂಪಿ ಕಚೇರಿಗೆ ಇಸಿಐ ಉನ್ನತಾಧಿಕಾರಿಗಳ ಭೇಟಿ- Kannada Prabha

The New Indian Express ಬೆಂಗಳೂರು: ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರಿಗೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ…