English Tamil Hindi Telugu Kannada Malayalam Android App
Thu. Dec 1st, 2022

Tag: ಬಿಹಾರ

ಅಂತಿಮವಾಗಿ ಸಿಕ್ಕಿಬಿದ್ದ ಬಿಹಾರ ವ್ಯಕ್ತಿ- Kannada Prabha

The New Indian Express ಪಾಟ್ನಾ: ಬಿಹಾರದ ವ್ಯಕ್ತಿಯೊಬ್ಬ ಆರು ಮದುವೆಯಾಗಿ ಕೊನೆಗೆ ಸಿಕ್ಕಿಬಿದ್ದಿದ್ದಾನೆ. 50 ವರ್ಷದ ಚೋಟು  ತನ್ನ ಆರು ಮದುವೆಗಳ ಕತೆಯನ್ನು ಬಿಚ್ಚಿಟ್ಟಿದ್ದಾನೆ. ದೇಶದ ವಿವಿಧ ಭಾಗಗಳಲ್ಲಿರುವ ತನ್ನ ಹೆಂಡತಿಯರ ಜೊತೆ ಸಮಯ ಕಳೆಯುತ್ತಿದ್ದುದ್ದಾಗಿ ಒಪ್ಪಿಕೊಂಡಿದ್ದಾನೆ. ಜಾರ್ಖಂಡ್‌ನ ದಿಯೋಘರ್…

ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಬಿಜೆಪಿ-ಜೆಡಿಯು ನೇರ ಹಣಾಹಣಿ- Kannada Prabha

Online Desk ಪಾಟ್ನ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಉಪಚುನಾವಣೆ ಎದುರಾಗಿದೆ. ಕುರ್ಹಾನಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ-ಜೆಡಿಯು ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಡಿ.05 ಕ್ಕೆ ಉಪಚುನಾವಣೆ ನಿಗದಿಯಾಗಿದ್ದು, 2020 ರಲ್ಲಿ ಆರ್ ಜೆಡಿ ಟಿಕೆಟ್ ನಿಂದ…

5 ಬಾರಿ ಸಿಟ್-ಅಪ್‌ ಮಾಡಿಸಿ ಅತ್ಯಾಚಾರ ಆರೋಪಿಯನ್ನು ಬಿಟ್ಟು ಕಳುಹಿಸಿದ ಬಿಹಾರ ಪಂಚಾಯಿತಿ

ANI ನವಾಡ: ಅತ್ಯಾಚಾರ ಆರೋಪಿಗೆ ಶಿಕ್ಷೆಯಾಗಿ ಐದು ಬಾರಿ ಸಿಟ್-ಅಪ್ ಮಾಡಲು ಆದೇಶಿಸಿದ ನಂತರ ಆರೋಪಿಯನ್ನು ಬಿಟ್ಟು ಕಳುಹಿಸಿರುವ ಆಘಾತಕಾರಿ ಘಟನೆಯೊಂದು ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅದೇ ಗ್ರಾಮದ ಆರೋಪಿಗೆ 5 ಬಾರಿ ಸಿಟ್-ಅಪ್‌…

ದೂರವಾಣಿ ಮೂಲಕ ಮಹಿಳೆಗೆ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲು- Kannada Prabha

IANS ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ…

7 ಮಕ್ಕಳು ಸೇರಿ 15 ಮಂದಿ ದುರ್ಮರಣ- Kannada Prabha

Online Desk ಪಾಟ್ನ: ಬಿಹಾರದ ವೈಶಾಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಕ್ಕಳು ಸೇರಿ 15 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್‌ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.…

ಹಿಂದೂ ಎಂದು ನಟಿಸಿ ಮದುವೆಯಾದ ವ್ಯಕ್ತಿ, ಲವ್ ಜಿಹಾದ್ ಎಂದು ದೂರು ದಾಖಲಿಸಿದ ಮಹಿಳೆ- Kannada Prabha

ANI ಕತಿಹಾರ್: ಬಿಹಾರದ ಕತಿಹಾರ್‌ನಲ್ಲಿ ಮಹಿಳೆಯೊಬ್ಬರು ತಾನು ಹಿಂದೂ ಎಂದು ನಟಿಸಿ ದುಬೈನ ಮುಸ್ಲಿಂ ಯುವಕನೊಬ್ಬ ತನ್ನನ್ನು ಮದುವೆಯಾಗಿರುವುದಾಗಿ ಆರೋಪಿಸಿ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನು ಮದುವೆಯಾಗಿರುವ ವ್ಯಕ್ತಿ ತನ್ನ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದನೆಂದು ಆರೋಪಿಸಿರುವ ಅವರು, ಆತ…

ಬಿಹಾರ ಸಿಎಂ ಜೊತೆ ಮುಸುಕಿನ ಗುದ್ದಾಟ; ಆರ್ ಜೆಡಿ ಮುಖ್ಯಸ್ಥರ ಸ್ಥಾನ ಪಲ್ಲಟ; ಪುತ್ರ ವ್ಯಾಮೋಹಕ್ಕೆ ಬಲಿ ರಾಜ್ಯಾಧ್ಯಕ್ಷರ ಪಟ್ಟ?

The New Indian Express ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಉಂಟಾಗಿರುವ ಅಸಮಾಧಾನದ ಹಿನ್ನೆಲೆಯಲ್ಲಿ  ಆರ್ ಜೆಡಿ ಮುಖ್ಯಸ್ಥ  ಜಗದಾನಂದ್ ಸಿಂಗ್ ಅವರನ್ನು ಬದಲಾಯಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆರ್ ಜೆಡಿ ರಾಜ್ಯಾಧ್ಯಕ್ಷ  ಸ್ಥಾನಕ್ಕೆ ಜಗದಾನಂದ್ ಸಿಂಗ್ ಅವರ ಬದಲಿಗೆ…

ತನ್ನ ಜೀಬಿನಿಂದ ಹಣ ನೀಡಿ ವೃದ್ಧರೊಬ್ಬರ ಬಾಕಿ ಸಾಲ ತೀರಿಸಿದ ಜಿಲ್ಲಾ ನ್ಯಾಯಾಧೀಶ!- Kannada Prabha

The New Indian Express ಪಾಟ್ನಾ: ಬಿಹಾರದ ಜಿಲ್ಲಾ ನ್ಯಾಯಾಧೀಶರೊಬ್ಬರು, ವಯೋವೃದ್ಧರೊಬ್ಬರ ದುಸ್ಥಿತಿ ಕಂಡು ಮರುಗಿದ್ದು, ಅವರ ಬಾಕಿ ಸಾಲವನ್ನು ತೀರಿಸಿದ್ದಾರೆ. ಕೇಂದ್ರ ಬಿಹಾರದ ಜೆಹಾನಾಬಾದ್ ನಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಈ ಮಾನವೀಯ ಘಟನೆ ನಡೆದಿದೆ. ರೂ. 18,000…

ಕೇಂದ್ರ ಸಚಿವರನ್ನು ಹಾಡಿ ಹೊಗಳಿದ ತೇಜಸ್ವಿ ಯಾದವ್- Kannada Prabha

The New Indian Express ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದು, ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ ಎಂದು ಸೋಮವಾರ ಹೇಳಿದ್ದಾರೆ. ಇಂದು…

ಎಂದಿಗೂ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್

ರಾಜಕೀಯ ತಂತ್ರಜ್ಞ-ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಶನಿವಾರ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಳ್ಳಿಹಾಕಿದರು. ಆದರೆ ತಮ್ಮ ತವರು ರಾಜ್ಯ ಬಿಹಾರಕ್ಕೆ 'ಉತ್ತಮ ಪರ್ಯಾಯ ಆಯ್ಕೆ' ನೀಡುವ ಭರವಸೆಯನ್ನು ಪುನರುಚ್ಚರಿಸಿದರು. ಬೆಟ್ಟಿಯಾ(ಬಿಹಾರ): ರಾಜಕೀಯ ತಂತ್ರಜ್ಞ-ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಶನಿವಾರ ಸ್ವತಃ ಚುನಾವಣೆಯಲ್ಲಿ…