English Tamil Hindi Telugu Kannada Malayalam Android App
Thu. Dec 1st, 2022

Tag: ಬೆಂಗಳೂರು

ಯಶ್ ಮುಂದಿನ ಚಿತ್ರಕ್ಕೆ ಮಗಳೇ ನಿರ್ಮಾಪಕಿ; ಐರಾ ಹೆಸರಲ್ಲಿ ನಿರ್ಮಾಣ ಸಂಸ್ಥೆ?

The New Indian Express ಬೆಂಗಳೂರು: ಕೆಜಿಎಫ್ ಭರ್ಜರಿ ಯಶಸ್ಸಿನ ಬಳಿಕ ಮುಂದಿನ ಯೋಜನೆಯಲ್ಲಿ ತಲ್ಲೀನರಾಗಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ನಟನೆಯೊಂದಿಗೆ ನಿರ್ಮಾಣಕ್ಕೂ ಧುಮುಕಲಿದ್ದಾರೆ ಎನ್ನಲಾಗಿದೆ. ಹೌದು.. ಕೆಜಿಎಫ್ 2 ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ನಟ…

ಸಿಲಿಕಾನ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಹೆಚ್ಚಿದ ಆತಂಕ!  

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ  ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ. ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ…

ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ, ದೇಶದ 3 ಏರ್‌ಪೋರ್ಟ್‌ಗಳಲ್ಲಿ ಇಂದಿನಿಂದ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ಜಾರಿ!

ANI ನವದೆಹಲಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ, ದೇಶದ 3 ಏರ್‌ಪೋರ್ಟ್‌ಗಳಲ್ಲಿ ಇಂದಿನಿಂದ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಹೊಸ ತಂತ್ರಜ್ಞಾನದಿಂದ ಕಾಗದ ರಹಿತ, ತಡೆ ರಹಿತ ಚೆಕ್‌ ಇನ್‌ಗೆ ಅನುಕೂಲವಾಗಲಿದೆ. ವಿಮಾನ ನಿಲ್ದಾಣಗಳಲ್ಲಿ ಕಾಗದ ರಹಿತ, ತಡೆ…

ವಾರದೊಳಗೆ ಬಾಡಿಗೆ ಪಾವತಿಸಿ, ಖಾಲಿ ಮಾಡುವಂತೆ ಐಎಂಎ ಫ್ಲಾಟ್ ಬಾಡಿಗೆದಾರರಿಗೆ ಸೂಚನೆ

The New Indian Express ಬೆಂಗಳೂರು: ವಂಚಕ ಸಂಸ್ಥೆ ಐಎಂಎ ನಿರ್ಮಿಸಿರುವ ಪಾಶ್ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿರುವ ಬಾಡಿಗೆದಾರರಿಗೆ ಕಂದಾಯ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ವಾರದೊಳಗೆ ಖಾಲಿ ಮಾಡುವಂತೆ ಸೂಚಿಸಿದೆ. ವಂಚಕ ಮನ್ಸೂರ್ ಖಾನ್ ಐಎಂಎ ಹುಟ್ಟು ಹಾಕಿದ್ದ  ಕ್ವೀನ್ಸ್ ರಸ್ತೆ…

ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೈದ ಪತ್ನಿ!- Kannada Prabha

The New Indian Express ಬೆಂಗಳೂರು: ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ 48 ವರ್ಷದ ವ್ಯಕ್ತಿಯೊಬ್ಬರು ರಾಮನಗರದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇದೀಗ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧನಕ್ಕೊಳಪಡಿಸಿದ್ದಾರೆ. ಚಿಕ್ಕಬಾಣಾವರದ ಸೋಮಶೆಟ್ಟಿಹಳ್ಳಿ ನಿವಾಸಿ…

ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು

The New Indian Express ಬೆಂಗಳೂರು: ಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು…

ಚಿಲುಮೆ ಸಂಸ್ಥೆಯ ಮತ್ತಿಬ್ಬರು ಬಂಧನ- Kannada Prabha

The New Indian Express ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಮತ್ತಿಬ್ಬರು ನೌಕರರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಮಲ್ಲೇಶ್ವರ ದೋಬಿಘಾಟ್ ನಿವಾಸಿಗಳಾದ ಮಾರುತಿ ಗೌಡ ಮತ್ತು ಅಭಿಷೇಕ್ ಎಂಬುವವರನ್ನು…

ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಶಾಲಾ ಬಸ್ ಚಾಲಕನ ಬಂಧನ- Kannada Prabha

The New Indian Express ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಾ ಲೇಔಟ್ ನಲ್ಲಿ ಮಂಗಳವಾರ ತಡ ರಾತ್ರಿ ಈ ಘಟನೆ ನಡೆದಿತ್ತು. ತಮ್ಮ ಮೇಲೆ ನಡೆದ ವಿಕೃತಿಯ ಬಗ್ಗೆ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಿಳೆ…

ಮತದಾರರ ಪಟ್ಟಿ ಪರಿಶೀಲಿಸಲು ವಿಶೇಷ ಅಧಿಕಾರಿಗಳ ನೇಮಕ!- Kannada Prabha

The New Indian Express ಬೆಂಗಳೂರು: ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ…

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ತಲೆಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ ವ್ಯಕ್ತಿ- Kannada Prabha

ANI ಬೆಂಗಳೂರು: ದೆಹಲಿಯಲ್ಲಿ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾಳನ್ನು ಆಕೆಯ ಜೊತೆಗಿದ್ದವನೇ ಕೊಲೆ ಮಾಡಿದ್ದ. ಅಂತದ್ದೇ ಪ್ರಕರಣ ಬೆಂಗಳೂರು ನಗರದ ಹೊರಮಾವು ಪ್ರದೇಶದಲ್ಲಿ ನಡೆದಿದೆ. ಯಾವುದೋ ವಿಚಾರಕ್ಕೆ ಇಂದು ಬೆಳಗ್ಗೆ ನಡೆದ ಜಗಳ ವಿಕೋಪಕ್ಕೆ ತಿರುಗಿ ತನ್ನ ಜೊತೆಯಲ್ಲಿದ್ದ ಯುವತಿಯ ತಲೆಯನ್ನು…