English Tamil Hindi Telugu Kannada Malayalam Android App
Thu. Dec 1st, 2022

Tag: ಭಾರತ

ಭಾರತದ ಜಿ20 ಅಧ್ಯಕ್ಷತೆ ಮಾನವಕುಲದ ಪ್ರಯೋಜನಕ್ಕಾಗಿ ಕೆಲಸ ಮಾಡಲಿದೆ: ಪ್ರಧಾನಿ ಮೋದಿ- Kannada Prabha

Online Desk ನವದೆಹಲಿ: ಇಂದಿನಿಂದ ಭಾರತವು ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದು, ಆಜಾದಿ ಕಾ ಅಮೃತ ಮಹೋತ್ಸವದ ವರ್ಷದಲ್ಲಿ ಮಹತ್ವದ ಶೃಂಗಸಭೆಯು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಪ್ರಧಾನಿ ಮೋದಿ ನವೆಂಬರ್ 16ರಂದು ಬಾಲಿಯಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ ಅವರಿಂದ…

2 ನೇ ತ್ರೈಮಾಸಿಕ ಜಿಡಿಪಿ ಕುಸಿತದ ನಡುವೆಯೂ ಭಾರತದ್ದು ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ! 

PTI ನವದೆಹಲಿ: ಭಾರತದ ಆರ್ಥಿಕ ಬೆಳವಣಿಗೆ ಜುಲೈ-ಸೆಪ್ಟೆಂಬರ್ ಅವಧಿಯ 2 ನೇ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ಶೇ.6.3ಕ್ಕೆ ನಿಧಾನಗತಿಯಾಗಿದೆ.  ಉತ್ಪಾದನಾ ಹಾಗೂ ಗಣಿ ಕ್ಷೇತ್ರಗಳಲ್ಲಿನ ಕಳಪೆ ಕ್ಷಮತೆಯಿಂದಾಗಿ ಆರ್ಥಿಕ ಬೆಳವಣಿಗೆ ಶೇ.6.3 ಕ್ಕೆ ಇಳಿದಿದೆ ಎನ್ನುತ್ತಿವೆ ಅಧಿಕೃತ ಅಂಕಿ-ಅಂಶಗಳು.  ಚೀನಾದಲ್ಲಿ ಆರ್ಥಿಕ ಬೆಳಣಿಗೆ…

ಎಲ್ಎಸಿ ಬಳಿ ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸಕ್ಕೆ ಚೀನಾ ವಿರೋಧ

PTI ಬೀಜಿಂಗ್: ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಬಳಿ ನಡೆಯುತ್ತಿರುವ ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸವನ್ನು ವಿರೋಧಿಸುವುದಾಗಿ ಚೀನಾ ಬುಧವಾರ ಹೇಳಿದೆ. ಎಲ್ಎಸಿ ಬಳಿ ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸವು ನವದೆಹಲಿ ಮತ್ತು ಬೀಜಿಂಗ್ ನಡುವೆ ಸಹಿ ಮಾಡಿದ…

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆ- Kannada Prabha

Online Desk ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,615ಕ್ಕೆ…

ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳು: ಮೋಹನ್ ಭಾಗವತ್- Kannada Prabha

PTI ದರ್ಭಾಂಗಾ(ಬಿಹಾರ): ವ್ಯಾಖ್ಯಾನದ ಪ್ರಕಾರ ಭಾರತದಲ್ಲಿ ವಾಸಿಸುವ ಎಲ್ಲಾ ಜನರು ಹಿಂದೂಗಳು ಮತ್ತು ನೆಲದ ಸಾಂಸ್ಕೃತಿಕ ನೀತಿಯಿಂದಾಗಿ ದೇಶದಲ್ಲಿ ವೈವಿಧ್ಯತೆ ಪ್ರವರ್ಧಮಾನಕ್ಕೆ ಬಂದಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸೋಮವಾರ ಪ್ರತಿಪಾದಿಸಿದ್ದಾರೆ. ಭಾರತ ಮಾತೆಯನ್ನು ಸ್ತುತಿಸುವ ಸಂಸ್ಕೃತ ಶ್ಲೋಕಗಳನ್ನು…

ಭಾರತದ ಉದಯ ಭಾರತೀಯ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ: ಎಸ್ ಜೈಶಂಕರ್- Kannada Prabha

ANI ನವದೆಹಲಿ: ಭಾರತ ದೇಶದ ಉದಯವು ಭಾರತೀಯ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದ್ದು ಅದರ ದತ್ತಾಂಶಗಳ ಸಂಸ್ಕರಣೆ ಮತ್ತು ಅದರ ಹುಟ್ಟು, ಬೆಳವಣಿಗೆ ಕುರಿತು ದೇಶ ಎಚ್ಚೆತ್ತುಕೊಂಡಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಹೇಳಿದ್ದಾರೆ. ಜಾಗತಿಕ ತಂತ್ರಜ್ಞಾನ…

ಭಾರತ ಹೊರತುಪಡಿಸಿ ಹಿಂದೂ ಮಹಾಸಾಗರದ 19 ರಾಷ್ಟ್ರಗಳೊಂದಿಗೆ ಚೀನಾ ಸಭೆ! 

PTI ನವದೆಹಲಿ: ಕೋವಿಡ್-19 ನಲ್ಲೇ ನರಳುತ್ತಿರುವ ಚೀನಾ ತನ್ನ ವಿಸ್ತರಣಾವಾದದ ಮಹತ್ವಾಕಾಂಕ್ಷೆಯನ್ನಂತೂ ಬಿಟ್ಟಿಲ್ಲ. ಕೋವಿಡ್ ಸೋಂಕು ಏರುತ್ತಿರುವುದರ ನಡುವೆಯೂ ಭಾರತವನ್ನು ಬದಿಗಿರಿಸಿ, ಐಒಆರ್ (ಹಿಂದೂ ಮಹಾಸಾಗರದ) ನ 19 ರಾಷ್ಟ್ರಗಳೊಂದಿಗೆ ಸಭೆ ನಡೆಸಿದೆ. ಈ ಸಭೆಯಲ್ಲಿ ಭಾರತದ ಅನುಪಸ್ಥಿತಿ ಸ್ಪಷ್ಟವಾಗಿ ಕಾಣುತ್ತಿತ್ತು ಹಾಗೂ…

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆ- Kannada Prabha

Online Desk ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,71,219ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,608ಕ್ಕೆ…

ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ- Kannada Prabha

Online Desk ಮುಂಬೈ: 2008 ನವೆಂಬರ್​ 26 ಮುಂಬೈ ನಗರದಲ್ಲಿ ನಡೆಯಬಾರದ ಘೋರ ದುರಂತವೊಂದು ನಡೆದುಹೋಗಿತ್ತು. ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ 14 ವರ್ಷಗಳು ಕಳೆದಿವೆ. ಸತತ ಮೂರು ದಿನಗಳ ಕಾಲ ದೇಶದ ಆರ್ಥಿಕ…

ಆಹಾರ ಭದ್ರತೆಗೆ ಕೋವಿಡ್, ಸಂಘರ್ಷ, ಹವಾಮಾನ ಬದಲಾವಣೆ ಮೂರು ಪ್ರಮುಖ ಸವಾಲು: ಜೈಶಂಕರ್- Kannada Prabha

PTI ನವದೆಹಲಿ: ಕೋವಿಡ್, ಸಂಘರ್ಷ ಮತ್ತು ಹವಾಮಾನ ಬದಲಾವಣೆ ಜಾಗತಿಕ ಆಹಾರ ಭದ್ರತೆಗೆ ಮೂರು ಪ್ರಮುಖ ಸವಾಲುಗಳು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ಅನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವರು, ಈ ಮೂರು…