Last Updated:
ಬಾಲಿವುಡ್ (Bollywood) ನಟಿ ಶ್ರದ್ಧಾ ಕಪೂರ್ (Shraddha Kapoor ಪ್ರಮುಖ ಪಾತ್ರದಲ್ಲಿ ನಟಿಸಿರುವ ಈಥಾ ಸಿನಿಮಾ ಆಗಸ್ಟ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ ಇದೀಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಸಿನಿಮಾ ಡಿಸೆಂಬರ್ 4ರಂದು ಪ್ರೇಕ್ಷಕರ ಮುಂದೆ ಬರಲಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ (Toxic) ಬಿಡುಗಡೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬಾಲಿವುಡ್‌ನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ತನ್ನ ಬಿಡುಗಡೆ ದಿನಾಂಕವನ್ನು ಬದಲಿಸಿಕೊಂಡಿದೆ. ಬಾಲಿವುಡ್ (Bollywood) ನಟಿ ಶ್ರದ್ಧಾ ಕಪೂರ್ (Shraddha Kapoor ಪ್ರಮುಖ ಪಾತ್ರದಲ್ಲಿ ನಟಿಸಿರುವ ಈಥಾ ಸಿನಿಮಾ ಆಗಸ್ಟ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ ಇದೀಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಸಿನಿಮಾ ಡಿಸೆಂಬರ್ 4ರಂದು ಪ್ರೇಕ್ಷಕರ ಮುಂದೆ ಬರಲಿದೆ.














