Toxic: ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಹವಾ; ಅಡ್ವಾನ್ಸ್ ಬುಕಿಂಗ್ ಬಗ್ಗೆ ಬಂತು ಹೊಸ ಸುದ್ದಿ | | ACTPnews

ಯಶ್


Last Updated:

ಟಾಕ್ಸಿಕ್ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ಯಶ್ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಇದೀಗ ಈ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದ್ದು, ಚಿತ್ರದ ಆನ್‌ಲೈನ್ ಟಿಕೆಟ್ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಯಶ್
ಯಶ್

ಯಶ್ (Yash)ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ (Toxic) ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಯಶ್ ಅಭಿಮಾನಿಗಳ ಕುತೂಹಲವೂ ಗಗನಕ್ಕೇರಿದೆ. ಆಗಸ್ಟ್ 26, 2026ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ಟಾಕ್ಸಿಕ್ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿರಸಿಕರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಕುರಿತು ಸಿಕ್ಕಿರುವ ಹೊಸ ಅಪ್‌ಡೇಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed