Last Updated:
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ (Toxic Trailer) ಟ್ರೇಲರ್ ಬಿಡುಗಡೆಯಾಗಿದ್ದು, ಇದೀಗ ಸಿನಿಮಾ ಕುರಿತ ಚರ್ಚೆ ಮತ್ತಷ್ಟು ಜೋರಾಗಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ (Toxic Trailer) ಟ್ರೇಲರ್ ಬಿಡುಗಡೆಯಾಗಿದ್ದು, ಇದೀಗ ಸಿನಿಮಾ ಕುರಿತ ಚರ್ಚೆ ಮತ್ತಷ್ಟು ಜೋರಾಗಿದೆ. ಟ್ರೇಲರ್ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಭಾರೀ ಸಂಖ್ಯೆಯ ವೀಕ್ಷಣೆಗಳನ್ನು ಪಡೆದುಕೊಂಡಿರುವುದು ಚಿತ್ರದ ಮೇಲಿರುವ ನಿರೀಕ್ಷೆಗೆ ಸಾಕ್ಷಿಯಾಗಿದೆ. ಆದರೆ ಈ ಬಾರಿ ಟ್ರೇಲರ್ನಲ್ಲಿ ಯಶ್ ಅಭಿನಯಕ್ಕಿಂತಲೂ ಹೆಚ್ಚು ಗಮನ ಸೆಳೆದಿರುವುದು ಪಾತ್ರಗಳು. ಇದುವರೆಗೆ ಡಬಲ್ ರೋಲ್ ಬಗ್ಗೆ ಮಾತ್ರ ಚರ್ಚೆಯಾಗುತ್ತಿದ್ದರೆ, ಇದೀಗ ಯಶ್ ಮೂರು ವಿಭಿನ್ನ ಶೇಡ್ಗಳಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.














