Trisha Krishnan: ತ್ರಿಶಾ ಕೃಷ್ಣನ್ ಖಡಕ್ ತಿರುಗೇಟು? ಡಬಲ್ ಮೀನಿಂಗ್ ಹೇಳಿಕೆ ವಿವಾದದ ನಡುವೆ ನಟಿಯ ನಿಗೂಢ ಪೋಸ್ಟ್ ವೈರಲ್ | | ACTPnews

News18


Last Updated:

ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ತ್ರಿಶಾ ಕೃಷ್ಣನ್ (Trisha Krishnan) ಇತ್ತೀಚಿನ ದಿನಗಳಲ್ಲಿ ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ವಿವಾದದ ಹಿನ್ನೆಲೆಯಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.

News18
News18

ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ತ್ರಿಶಾ ಕೃಷ್ಣನ್ (Trisha Krishnan) ಇತ್ತೀಚಿನ ದಿನಗಳಲ್ಲಿ ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ವಿವಾದದ ಹಿನ್ನೆಲೆಯಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಡಿಎಂಕೆ ನಾಯಕ ಹಾಗೂ ನಟ-ನಿರ್ಮಾಪಕ ಉದಯನಿಧಿ ಸ್ಟಾಲಿನ್ (Udayanidhi Stalin) ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತ್ರಿಶಾ ಹೆಸರನ್ನು ಉಲ್ಲೇಖಿಸಿ ಮಾಡಿದರೆನ್ನಲಾದ ದ್ವಂದ್ವಾರ್ಥದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ಖಂಡಿಸಿ ಚಿತ್ರರಂಗದ ಹಲವು ಗಣ್ಯರು ಧ್ವನಿ ಎತ್ತಿದ್ದರು. ಆರಂಭದಲ್ಲಿ ಈ ವಿಚಾರದ ಬಗ್ಗೆ ಮೌನವಾಗಿದ್ದ ತ್ರಿಶಾ ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಹಂಚಿಕೊಂಡಿರುವ ಕೆಲವು ಪೋಸ್ಟ್‌ಗಳು ಅಭಿಮಾನಿಗಳ ಗಮನ ಸೆಳೆದಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed