Trump Signs Executive Orders: 150 ವರ್ಷಗಳಷ್ಟು ಹಳೆಯ ಕಾನೂನನ್ನು ದುರ್ಬಲಗೊಳಿಸಿದ ಟ್ರಂಪ್! ಕೋರ್ಟ್‌ನಿಂದ ತಪರಾಕಿ ಪಡೆದರೂ ದುಸ್ಸಾಹಸ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

Donald Trump Signs New Executive Orders: ಡೊನಾಲ್ಡ್ ಟ್ರಂಪ್ ಈಗ ಎರಡು ಹೊಸ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ, ಅದೇ ನೀತಿಯನ್ನು ಬೇರೆ ರೀತಿಯಲ್ಲಿ ಮಿತಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಕ್ರಮವನ್ನು ‘ಬಹಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು’ ಎಂದು ಟ್ರಂಪ್ ಗುರುವಾರ ಓವಲ್ ಕಚೇರಿಯಿಂದ ಹೇಳಿದ್ದಾರೆ.

News18
News18

Donald Trump Signs Executive Orders: ಅಮೆರಿಕದಲ್ಲಿ ಜನ್ಮಸಿದ್ಧ ಪೌರತ್ವದ ಕುರಿತಾದ ರಾಜಕೀಯ ಮತ್ತು ಸಾಂವಿಧಾನಿಕ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಹಿನ್ನಡೆ ಅನುಭವಿಸಿದರೂ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಹಠದಿಂದ ಹಿಂದೆ ಸರಿಯುತ್ತಿಲ್ಲ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports