Last Updated:
ತುಕಾರಾಂ ಮುಂಡೆ ಅವರು ತಮ್ಮ ಕಠಿಣ ನಿರ್ಧಾರಗಳಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಆದ್ರೆ, ಸೋಶಿಯಲ್ ಮೀಡಿಯಾದಲ್ಲಿ ದಕ್ಷ ಅಧಿಕಾರಿ ತುಕಾರಾಂ ಮುಂಢೆ ಅವರು 26ನೇ ಬಾರಿಗೆ ವರ್ಗಾವಣೆ ಆಗಿದ್ದಾರೆ ಎಂಬ ಪೋಸ್ಟ್ ಒಂದು ಭಾರಿ ವೈರಲ್ ಆಗುತ್ತಿದೆ.
ರಾಜ್ಯದಲ್ಲಿ ಫುಲ್ ಅಲರ್ಟ್ ಆಗಿರುವ ಆಹಾರ ಅಧಿಕಾರಿಗಳು, ಐಷಾರಾಮಿ ಹೋಟೆಲ್ಗಳ ಮೇಲೆ ದಾಳಿ ನಡೆಸಿ ಸುದ್ದಿಯಲ್ಲಿದ್ದರು. ಇದೇ ರೀತಿ ಮಹಾರಾಷ್ಟ್ರದ ಖಡಕ್ ಐಪಿಎಸ್ ಆಫೀಸರ್, FDA ಆಯುಕ್ತ ತುಕಾರಾಂ ಮುಂಡೆ (Tukaram Mundhe) ಅವರು ತಮ್ಮ ಕಠಿಣ ನಿರ್ಧಾರಗಳಿಂದ ಕೇವಲ ಮಹಾರಾಷ್ಟ್ರ (Maharashtra) ಮಾತ್ರವಲ್ಲದೇ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಆದ್ರೆ, ಸೋಶಿಯಲ್ ಮೀಡಿಯಾದಲ್ಲಿ (Social Media) ದಕ್ಷ ಅಧಿಕಾರಿ ತುಕಾರಾಂ ಮುಂಡೆ ಅವರು 26ನೇ ಬಾರಿಗೆ ವರ್ಗಾವಣೆ ಆಗಿದ್ದಾರೆ ಎಂಬ ಪೋಸ್ಟ್ ಒಂದು ಭಾರಿ ವೈರಲ್ ಆಗುತ್ತಿದೆ.














