Tunnel Landslide: ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನುಗ್ಗಿದ ನೀರು! ಕನಿಷ್ಠ 7 ಮಂದಿ ಸಾವು, 13 ಮಂದಿಗೆ ಗಂಭೀರ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

Chamoli Tunnel Accident: ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನೀರು ಮತ್ತು ಶಿಲಾಖಂಡರಾಶಿಗಳು ನುಗ್ಗಿ ಕನಿಷ್ಠ ಏಳು ಜನರು ಸಾವನ್ನಪ್ಪಿ, 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

News18
News18

ಚಮೋಲಿ: ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ಮತ್ತು ಶಿಲಾಖಂಡ ರಾಶಿಗಳು ನುಗ್ಗಿ ಕನಿಷ್ಠ ಏಳು ಕಾರ್ಮಿಕರು ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ (Chamoli THDC Tunnel Landslide) ನಡೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed