Two Cops Dead Ramban: ಕಾರ್‌ನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ! ಕಾಶ್ಮೀರದಲ್ಲಿ ನಡೆದ ಅನುಮಾನಾಸ್ಪದ ಸಾವಿನ ಹಿಂದಿರೋದು ಯಾರು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ರಾಂಬನ್‌ನ ಜಿಲ್ಲಾ ಪೊಲೀಸ್ ಲೈನ್ಸ್‌ನಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಫರೀದ್ ಅಹ್ಮದ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್ಸ್‌ಟೇಬಲ್ ಮುಹಮ್ಮದ್ ಯಾಕೂಬ್, ಬಟೋಟ್‌ನ ಸನಾ ಪ್ರದೇಶದ ಜಿಯಾರತ್ ಮೋರ್ಹ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಅನುಮಾನಾಸ್ಪದ ಸಂದರ್ಭಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

News18
News18

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಕಾರಿನೊಳಗೆ ಇಬ್ಬರು (Two Cops Dead Ramban) ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಮಂಗಳವಾರ ಸಂಜೆ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 4 ರಾಜ್ಯಗಳಲ್ಲಿ ರೆಡ್ ಅಲರ್ಟ್, ಭಾರೀ ಮಳೆಯ ಎಚ್ಚರಿಕೆ

ಮಂಗಳವಾರ ಸಂಜೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಕಾರಿನೊಳಗೆ ಇಬ್ಬರು ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ರಾಂಬನ್‌ನ ಜಿಲ್ಲಾ ಪೊಲೀಸ್ ಲೈನ್ಸ್‌ನಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಫರೀದ್ ಅಹ್ಮದ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್ಸ್‌ಟೇಬಲ್ ಮುಹಮ್ಮದ್ ಯಾಕೂಬ್, ಬಟೋಟ್‌ನ ಸನಾ ಪ್ರದೇಶದ ಜಿಯಾರತ್ ಮೋರ್ಹ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಅನುಮಾನಾಸ್ಪದ ಸಂದರ್ಭಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

(ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ)



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed