Vande Bharat Accident: ಟ್ರ್ಯಾಕ್ಟರ್​​ಗೆ ಡಿಕ್ಕಿ ಹೊಡೆದ ವಂದೇ ಭಾರತ್​ ಎಕ್ಸ್​​ಪ್ರೆಸ್​​! ಪ್ರಯಾಣಿಕರಲ್ಲಿ ಆತಂಕ, ಕಿರುಚಾಟ, ಕಣ್ಣೀರು / Vande Bharat Accident | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಅಪಘಾತ


Last Updated:

ವಂದೇ ಭಾರತ್ ಎಕ್ಸ್‌ಪ್ರೆಸ್ ಮರ ತುಂಬಿದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಡಿಕ್ಕಿಯಿಂದ ರೈಲು ಹಾನಿಗೊಳಗಾಗಿದೆ, ಆದರೆ ಯಾರಿಗೂ ಗಾಯಗಳಾಗಿಲ್ಲ. ರೈಲು ಸುಮಾರು 41 ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಈ ಘಟನೆ ರೈಲ್ವೆ ಹಳಿಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಅಪಘಾತ
ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಅಪಘಾತ

ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಮರ ತುಂಬಿದ ಟ್ರ್ಯಾಕ್ಟರ್‌ಗೆ (Tractor) ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಹಜಾರಿಬಾಗ್‌ನಲ್ಲಿ ಸಂಭವಿಸಬಹುದಾಗಿದ್ದ ಈ ದೊಡ್ಡ ರೈಲು ಅಪಘಾತವೊಂದು (Accident) ಕೂದಲೆಳೆ ಅಂತರದಲ್ಲಿ ತಪ್ಪಿದೆ. ರಾಂಚಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ನಿನ್ನೆ ತಡರಾತ್ರಿ ಚಾರ್ಹಿ ಮತ್ತು ಬೇಸ್ ರೈಲು ನಿಲ್ದಾಣಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮರ ತುಂಬಿದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed