Last Updated:
Vande Mataram: ಒಮರ್ ಅಬ್ದುಲ್ಲಾ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ವಂದೇ ಮಾತರಂ ಗೀತೆಯ ಪೂರ್ಣ ಆವೃತ್ತಿಗೆ ಎದ್ದು ನಿಂತಿದ್ದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರ: ಶ್ರೀನಗರದಲ್ಲಿ (Srinagar) ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (International Film Festival) ಉದ್ಘಾಟನಾ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ (Jammu and Kashmir Chief Minister) ಒಮರ್ ಅಬ್ದುಲ್ಲಾ (Omar Abdullah) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ (National Conference President) ಫಾರೂಕ್ ಅಬ್ದುಲ್ಲಾ (Farooq Abdullah) ಅವರು ವಂದೇ ಮಾತರಂ (Vande Mataram) ಗೀತೆಯ ಪೂರ್ಣ ಆವೃತ್ತಿಗೆ ಎದ್ದು ನಿಂತಿದ್ದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಕಾಂಗ್ರೆಸ್ (Congress) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಅಭಿಪ್ರಾಯ ಭಿನ್ನತೆ ಕಾಣಿಸಿಕೊಂಡಿದೆ.














