Last Updated:
Vijay: ತಮಿಳುನಾಡಿನ ಸಿಎಂ ವಿಜಯ್ ಅವರು ಮುಖ್ಯಮಂತ್ರಿಯಾದ ನಂತರ ಮೊದಲಬಾರಿ ಲಂಡನ್ಗೆ ಪ್ರಯಾಣಿಸುತ್ತಿದ್ದಾರೆ. ಈ ಭೇಟಿ ವೇಳೆ ಅವರು ಪತ್ನಿ ಸಂಗೀತಾ ಹಾಗೂ ಮಗಳು ದಿವ್ಯಾರನ್ನು ಭೇಟಿಯಾಗ್ತಾರಾ?
ತಮಿಳುನಾಡು ಸಿಎಂ ವಿಜಯ್ (Vijay) ಅವರು ಮುಖ್ಯಮಂತ್ರಿ (Chief Minister) ಜವಾಬ್ದಾರಿ ಬಂದ ನಂತರ ತುಂಬಾನೆ ಬ್ಯುಸಿಯಾಗಿದ್ದಾರೆ. ನಟನಾಗಿ ತಮಿಳು ಚಿತ್ರರಂಗದಲ್ಲಿ ಸೂಪರ್ಸ್ಟಾರ್ (Superstar) ಆಗಿ ಮಿಂಚಿದ್ದ ನಟ ಈಗ ಸಂಪೂರ್ಣ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ವಿಜಯ್ ಅವರು ಸಿಎಂ ಆದ ನಂತರ ಮೊದಲಬಾರಿ ಲಂಡನ್ಗೆ ಭೇಟಿ ನೀಡಲಿದ್ದಾರೆ.














