Last Updated:
Vijay: ಕರೂರು ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಕೆಲಸ ನೀಡುವ ತಮಿಳುನಾಡು ಸರ್ಕಾರದ ಪರ ಸುಪ್ರೀಂ ಆದೇಶ ಬಂದಿದೆ.
ಕರೂರು ಕಾಲ್ತುಳಿದ ಸಂತ್ರಸ್ತರಿಗೆ ಸರ್ಕಾರಿ ಕೆಲಸ ಕೊಡಿಸುವ ವಿಚಾರವಾಗಿ ಸುಪ್ರೀಂನಲ್ಲಿ ವಿಜಯ್ ಸರ್ಕಾರದ ಪರ ಆದೇಶ ಬಂದಿದೆ. 2025 ರ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ (Stampede) ಸಾವನ್ನಪ್ಪಿದ 41 ಜನರ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳನ್ನು (Govt Jobs) ನೀಡುವ ತಮಿಳುನಾಡು ಸರ್ಕಾರದ (Tamil Nadu Govt) ನಿರ್ಧಾರವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ (Madras High court) ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.














