Vijay Kumar: ಮಂಗಳಗೌರಿ ಮದುವೆ ಧಾರಾವಾಹಿ ನಟ ಇನ್ನಿಲ್ಲ | Famous serial actor vijay kumar jithoori passes away | | ACTPnews

ವಿಜಯ್ ಕುಮಾರ್


Last Updated:

Vijay Kumar: ಮಂಗಳಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟ, ರಂಗಭೂಮಿ ಕಲಾವಿದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು.

ವಿಜಯ್ ಕುಮಾರ್
ವಿಜಯ್ ಕುಮಾರ್

ಕನ್ನಡ ಕಿರುತೆರೆಯ ಪ್ರಸಿದ್ಧ ಧಾರಾವಾಹಿ (Serial) ಮಂಗಳಗೌರಿ ಮದುವೆ (Mangala gowri maduve) ಸೀರಿಯಲ್​ನಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದ ಖ್ಯಾತ ಕಿರುತೆರೆ ನಟ ಹಾಗೂ ರಂಗಭೂಮಿ ಕಲಾವಿದರ ವಿಜಯ್ ಕುಮಾರ್ (Vijay kumar jithoori) ನಿಧನರಾಗಿದ್ದಾರೆ. ವಿಜಯ್ ಕುಮಾರ್ ಜಿತೂರಿ ಅವರು ಮಂಗಳಗೌರಿ ಸೀರಿಯಲ್​ನ ಗಗನ್ ಚಿನ್ನಪ್ಪ ಅವರ ಪೊಲೀಸ್ ಪಾತ್ರದ ಜೊತೆ ಕಾನ್ಸ್ಟೇಬಲ್ ಆಗಿ ನಟಿಸಿದ್ದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports