Last Updated:
Vijay Kumar: ಮಂಗಳಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟ, ರಂಗಭೂಮಿ ಕಲಾವಿದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು.
ಕನ್ನಡ ಕಿರುತೆರೆಯ ಪ್ರಸಿದ್ಧ ಧಾರಾವಾಹಿ (Serial) ಮಂಗಳಗೌರಿ ಮದುವೆ (Mangala gowri maduve) ಸೀರಿಯಲ್ನಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದ ಖ್ಯಾತ ಕಿರುತೆರೆ ನಟ ಹಾಗೂ ರಂಗಭೂಮಿ ಕಲಾವಿದರ ವಿಜಯ್ ಕುಮಾರ್ (Vijay kumar jithoori) ನಿಧನರಾಗಿದ್ದಾರೆ. ವಿಜಯ್ ಕುಮಾರ್ ಜಿತೂರಿ ಅವರು ಮಂಗಳಗೌರಿ ಸೀರಿಯಲ್ನ ಗಗನ್ ಚಿನ್ನಪ್ಪ ಅವರ ಪೊಲೀಸ್ ಪಾತ್ರದ ಜೊತೆ ಕಾನ್ಸ್ಟೇಬಲ್ ಆಗಿ ನಟಿಸಿದ್ದರು.














