Last Updated:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾನೂನು ಹೋರಾಟ ಮುಂದುವರಿದಿರುವ ನಡುವೆಯೇ, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತಿಯ ಸಂಕಷ್ಟ ನಿವಾರಣೆಗಾಗಿ ದೈವದ ಮೊರೆ ಹೋಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಕಾನೂನು ಹೋರಾಟ ಮುಂದುವರಿದಿರುವ ನಡುವೆಯೇ, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಪತಿಯ ಸಂಕಷ್ಟ ನಿವಾರಣೆಗಾಗಿ ದೈವದ ಮೊರೆ ಹೋಗಿದ್ದಾರೆ. ದರ್ಶನ್ ನಿರಪರಾಧಿಯಾಗಿ ಹೊರಬರಲಿ ಹಾಗೂ ಎಲ್ಲಾ ಕಾನೂನು ತೊಡಕುಗಳು ನಿವಾರಣೆಯಾಗಲಿ ಎಂದು ವಿಜಯಲಕ್ಷ್ಮಿ ವಿವಿಧ ದೇವಸ್ಥಾನಗಳು ಹಾಗೂ ದೈವ ಸನ್ನಿಧಿಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಹರಕೆಗಳನ್ನು ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.














