Vijayalakshmi Darshan: ಮದುವೆ ಮನೆಯಲ್ಲೂ ದರ್ಶನ್ ಪರ ಘೋಷಣೆ! ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಹೇಳಿದ್ದೇನು? | | ACTPnews

News18


Last Updated:

ದರ್ಶನ್‌ ಕುಟುಂಬಕ್ಕೆ ಆಪ್ತರಾಗಿರುವ ಅಭಿಮಾನಿಯೊಬ್ಬರ ಮದುವೆ ಸಮಾರಂಭಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ತೆರಳಿದ್ದ ವೇಳೆ, ದರ್ಶನ್ ಅಭಿಮಾನಿಗಳು ಡಿ ಬಾಸ್‌ಗೆ ಜೈ ಎಂದು ಘೋಷಣೆ ಕೂಗಿದ್ದಾರೆ.

News18
News18

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫ್ಯಾನ್ಸ್ ಅಭಿಮಾನಕ್ಕೆ ಮಿತಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದೀಗ ದರ್ಶನ್‌ ಕುಟುಂಬಕ್ಕೆ ಆಪ್ತರಾಗಿರುವ ಅಭಿಮಾನಿಯೊಬ್ಬರ ಮದುವೆ ಸಮಾರಂಭಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ತೆರಳಿದ್ದ ವೇಳೆ, ದರ್ಶನ್ ಅಭಿಮಾನಿಗಳು ಡಿ ಬಾಸ್‌ಗೆ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ಸಮಯದಲ್ಲಿ ವಿಜಯಲಕ್ಷ್ಮೀ ದರ್ಶನ್ ನಗು ನಗುತ್ತಲೇ ಅಭಿಮಾನಿಗಳಿಗೆ ಬುದ್ಧಿವಾದ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed