VVS Laxman: 2024ರಲ್ಲಿ ಜಯ್ ಶಾ ನೀಡಿದ್ದ ಬಿಗ್ ಆಫರ್ ತಿರಸ್ಕರಿಸಿದ್ದೇಕೆ? ಕೊನೆಗೂ ಮೌನ ಮುರಿದ ವಿವಿಎಸ್ ಲಕ್ಷ್ಮಣ್ | ಕ್ರೀಡಾ ಸುದ್ದಿ | ACTPnews

ವಿವಿಎಸ್ ಲಕ್ಷ್ಮಣ್


Last Updated:

ಮಾಜಿ ಭಾರತೀಯ ಬ್ಯಾಟ್ಸ್‌ಮನ್ ಮತ್ತು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ನಿರ್ದೇಶಕ ವಿವಿಎಸ್ ಲಕ್ಷ್ಮಣ್, ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಯ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದಾರೆ.

ವಿವಿಎಸ್ ಲಕ್ಷ್ಮಣ್
ವಿವಿಎಸ್ ಲಕ್ಷ್ಮಣ್

ಭಾರತದ ಲೆಜೆಂಡರಿ ಬ್ಯಾಟ್ಸ್‌ಮನ್ ಮತ್ತು ಪ್ರಸ್ತುತ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (COE) ನಿರ್ದೇಶಕ ವಿವಿಎಸ್ ಲಕ್ಷ್ಮಣ್, ಮೊದಲ ಬಾರಿಗೆ ಟೀಮ್ ಇಂಡಿಯಾ ಮುಖ್ಯ ಕೋಚ್ ಸ್ಥಾನದ ಬಗ್ಗೆ ಆಸಕ್ತಿದಾಯಕ ಹೇಳಿಕೆ ನೀಡಿದ್ದಾರೆ. ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ 2024 ರಲ್ಲಿ ಕೊನೆಗೊಂಡ ನಂತರ ಭಾರತೀಯ ತಂಡದ ಮುಖ್ಯ ಕೋಚ್ ಹುದ್ದೆಯನ್ನು ವಹಿಸಿಕೊಳ್ಳಲು ಬಿಸಿಸಿಐ ಅಧ್ಯಕ್ಷ ಜಯ್ ಶಾ ತಮ್ಮನ್ನು ಸಂಪರ್ಕಿಸಿದ್ದರು. ಆದರೆ ತಾವೂ ಆ ಪ್ರಸ್ತಾಪವನ್ನು ನಿರಾಕರಿಸಿದ್ದೆ. ಆ ನಿರ್ಧಾರದ ಹಿಂದಿನ ಬಲವಾದ ಕಾರಣಗಳಿದ್ದವು ಎಂದು ಬಹಿರಂಗಪಡಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed