Last Updated:
ಮಹಿಳಾ ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ
ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ. ಈ ಮೂಲಕ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 150 ರನ್‌ಗಳ ಸವಾಲಿನ ಗುರಿ ನೀಡಿದೆ. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅರ್ಧಶತಕ ಸಿಡಿಸಿ ಸವಾಲಿನ ಗುರಿಗೆ ನೆರವಾದರು.














