Women’s Asia Cup: ಅಬ್ಬರಿಸಿದ ಶಫಾಲಿ ವರ್ಮಾ, ಮಿಂಚಿದ ಸ್ಪಿನ್ನರ್ಸ್! ದಾಖಲೆಯ 8ನೇ ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡ | ಕ್ರೀಡಾ ಸುದ್ದಿ | ACTPnews

ಭಾರತ ಮಹಿಳಾ ತಂಡ (Photo: @BCCIWomen)


Last Updated:

ಮಹಿಳಾ ಟಿ20 ಏಷ್ಯಾಕಪ್ 2026ರ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನ 72 ರನ್​ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. 

ಭಾರತ ಮಹಿಳಾ ತಂಡ (Photo: @BCCIWomen)
ಭಾರತ ಮಹಿಳಾ ತಂಡ (Photo: @BCCIWomen)

ಮಹಿಳಾ ಟಿ20 ಏಷ್ಯಾಕಪ್ 2026ರ ಫೈನಲ್‌ನಲ್ಲಿ (Women’s Asia Cup) ಶ್ರೀಲಂಕಾ  (India Women vs Sri Lanka Women) ತಂಡವನ್ನ 72 ರನ್​ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.  ದುಬೈನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 183 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. 184 ರನ್​ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ 20 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 110 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತು. ಈ ಫೈನಲ್ ಗೆಲ್ಲುವ ಮೂಲಕ ಭಾರತ ಮಹಿಳಾ ತಂಡ 4ನೇ ಟಿ20 ಏಷ್ಯಾಕಪ್ ಸೇರಿ ಒಟ್ಟಾರೆ 8ನೇ ಏಷ್ಯಾಕಪ್​ ತನ್ನದಾಗಿಸಿಕೊಂಡಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed