Women’s Asia Cup: ಸೆಮಿಫೈನಲ್​​ನಲ್ಲಿ ಅಬ್ಬರಿಸಿದ ಶಫಾಲಿ! ಬಾಂಗ್ಲಾ ವನಿತೆಯರಿಗೆ ಸವಾಲಿನ ಮೊತ್ತ ನೀಡಿದ ಭಾರತ | ಕ್ರೀಡಾ ಸುದ್ದಿ | ACTPnews

ಶಫಾಲಿ ವರ್ಮಾ


Last Updated:

ಮಹಿಳಾ ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ

 ಶಫಾಲಿ ವರ್ಮಾ
ಶಫಾಲಿ ವರ್ಮಾ

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ. ಈ ಮೂಲಕ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 150 ರನ್‌ಗಳ ಸವಾಲಿನ ಗುರಿ ನೀಡಿದೆ. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅರ್ಧಶತಕ ಸಿಡಿಸಿ ಸವಾಲಿನ ಗುರಿಗೆ ನೆರವಾದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports