Women’s Asia Cup 2026: ಬಾಂಗ್ಲಾದೇಶ ಮಹಿಳೆಯರ ವಿರುದ್ಧ ಭಾರತಕ್ಕೆ ಭರ್ಜರಿ ಜಯ! ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ | ಕ್ರೀಡಾ ಸುದ್ದಿ | ACTPnews

ಭಾರತ ಮಹಿಳಾ ತಂಡ (Photo: BCCI Women)


Last Updated:

ಮಹಿಳಾ ಟಿ20 ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಭಾರತ 40 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.

ಭಾರತ ಮಹಿಳಾ ತಂಡ (Photo: BCCI Women)
ಭಾರತ ಮಹಿಳಾ ತಂಡ (Photo: BCCI Women)

ದುಬೈ: ಇಲ್ಲಿನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಟಿ20 ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 40 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಟೂರ್ನಿಯಲ್ಲಿ ತನ್ನ ಅಜೇಯ ಯಾತ್ರೆಯನ್ನು ಮುಂದುವರಿಸಿ ಹೆಮ್ಮೆಯಿಂದ ಫೈನಲ್ ಬಾಗಿಲು ತಟ್ಟಿದೆ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಶಫಾಲಿ ವರ್ಮಾ(64)ರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ6 ವಿಕೆಟ್ ಕಳೆದುಕೊಂಡು 149 ರನ್​ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ಮಹಿಳಾ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 109 ರನ್​ಗಳಿಸಿ ಸೋಲೊಪ್ಪಿಕೊಂಡಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed