Yash-Rishab: ಟಾಕ್ಸಿಕ್ ಪರ ನಿಂತ ರಿಷಬ್‌ ಶೆಟ್ಟಿ; ಯಶ್ ಬಗ್ಗೆ ಡಿವೈನ್ ಸ್ಟಾರ್ ಹೇಳಿದ್ದೇನು? | | ACTPnews

ರಾಕಿಂಗ್ ಸ್ಟಾರ್ ಯಶ್


Last Updated:

ಸಿನಿಮಾ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಮತ್ತೊಬ್ಬ ಸ್ಟಾರ್ ನಟ ರಿಷಭ್ ಶೆಟ್ಟಿ ಟಾಕ್ಸಿಕ್ ತಂಡದ ಬೆಂಬಲಕ್ಕೆ ನಿಂತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್

ಗೀತು ಮೋಹನ್‌ದಾಸ್ (Geethu Mohandas) ನಿರ್ದೇಶನದ ಹಾಗೂ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಟಾಕ್ಸಿಕ್ ಸಿನಿಮಾ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದಿರುವ ಈ ಚಿತ್ರಕ್ಕೆ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಮತ್ತೊಬ್ಬ ಸ್ಟಾರ್ ನಟ ರಿಷಬ್‌ ಶೆಟ್ಟಿ (Rishabh Shetty) ಟಾಕ್ಸಿಕ್ ತಂಡದ ಬೆಂಬಲಕ್ಕೆ ನಿಂತಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports