Last Updated:
ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಕ್ರೇಜ್ ಸೃಷ್ಟಿಸಿದ್ದು, ಸಾವಿರಾರು ಸ್ಕ್ರೀನ್ಗಳಲ್ಲಿ ಟಾಕ್ಸಿಕ್ ಪ್ರದರ್ಶನ ಕಾಣಲಿದೆ ಎನ್ನಲಾಗಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಕ್ರೇಜ್ ಸೃಷ್ಟಿಸಿದ್ದು, ಸಾವಿರಾರು ಸ್ಕ್ರೀನ್ಗಳಲ್ಲಿ ಟಾಕ್ಸಿಕ್ ಪ್ರದರ್ಶನ ಕಾಣಲಿದೆ ಎನ್ನಲಾಗಿದೆ. ಅಡ್ವಾನ್ಸ್ ಬುಕಿಂಗ್ನಲ್ಲಿಯೇ ಭರ್ಜರಿ ಮೊತ್ತ ಕಲೆ ಹಾಕಿರುವ ಸಿನಿಮಾ ಮೊದಲ ದಿನವೇ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಮೂಡಿಸಿದೆ.














