Last Updated:
ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗ ರಾಕಿಂಗ್ ಸ್ಟಾರ್ ಯಶ್ (Rocking Star Yash) ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗ ರಾಕಿಂಗ್ ಸ್ಟಾರ್ ಯಶ್ (Rocking Star Yash) ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನಟನಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ ಯಶ್, ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥನೆ ಮಾಡಿದ್ದಾರೆ.














