Last Updated:
ರಾಕಿಂಗ್ ಸ್ಟಾರ್ ಯಶ್ (Rocking star Yash) ಮಂಗಳೂರಿಗೆ ಆಗಮಿಸಿದ್ದು, ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಶ್ ಧರ್ಮಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Rocking star Yash) ಮಂಗಳೂರಿಗೆ ಆಗಮಿಸಿದ್ದು, ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಶ್ ಧರ್ಮಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಪ್ರತಿಯೊಂದು ಸಿನಿಮಾ ಬಿಡುಗಡೆಯ ಮುನ್ನವೂ ಧರ್ಮಸ್ಥಳಕ್ಕೆ ಭೇಟಿ ನೀಡುವ ಪದ್ಧತಿಯನ್ನು ಯಶ್ ಮುಂದುವರಿಸಿಕೊಂಡು ಬಂದಿದ್ದು, ಈ ಬಾರಿಯೂ ಅದೇ ಸಂಪ್ರದಾಯ ಪಾಲಿಸುತ್ತಿದ್ದಾರೆ.














