Last Updated:
ಟಾಕ್ಸಿಕ್ ಸಿನಿಮಾ ಕುರಿತು ದಿನಕ್ಕೊಂದು ಹೊಸ ಅಪ್‌ಡೇಟ್ ಹೊರಬರುತ್ತಿರುವ ಬೆನ್ನಲ್ಲೇ, ಚಿತ್ರದ ತಬಾಹಿ ಹಾಡು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗೆಯೇ ಹಾಡಿನಲ್ಲಿ ಕಾಣಿಸಿಕೊಂಡಿರುವ ಕೆಲವು ಬೋಲ್ಡ್ ದೃಶ್ಯಗಳಗೆ ಅನೇಕ ಟೀಕೆಗಳಿಗೆ ಕೇಳಿಬಂದಿತ್ತು. ಈ ನಡುವೆ ಇದೇ ವಿಚಾರದ ಬಗ್ಗೆ ಯಶ್ ಇದೀಗ ನೇರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ (Toxic: A Fairytale for Grown-Ups) ಸಿನಿಮಾ ಬಿಡುಗಡೆಯ ಮುನ್ನವೇ ಭಾರೀ ಕುತೂಹಲ ಮೂಡಿಸಿದೆ. ಸಿನಿಮಾ ಕುರಿತು ದಿನಕ್ಕೊಂದು ಹೊಸ ಅಪ್‌ಡೇಟ್ ಹೊರಬರುತ್ತಿರುವ ಬೆನ್ನಲ್ಲೇ, ಚಿತ್ರದ ತಬಾಹಿ ಹಾಡು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗೆಯೇ ಹಾಡಿನಲ್ಲಿ ಕಾಣಿಸಿಕೊಂಡಿರುವ ಕೆಲವು ಬೋಲ್ಡ್ ದೃಶ್ಯಗಳಗೆ ಅನೇಕ ಟೀಕೆಗಳಿಗೆ ಕೇಳಿಬಂದಿತ್ತು. ಈ ನಡುವೆ ಇದೇ ವಿಚಾರದ ಬಗ್ಗೆ ಯಶ್ ಇದೀಗ ನೇರವಾಗಿ ಪ್ರತಿಕ್ರಿಯಿಸಿದ್ದಾರೆ.














