Yuzvendra Chahal: ಕ್ರಿಕೆಟ್‌ ಪ್ರೇಮಿಗಳಿಗೆ ಬಿಗ್‌ಶಾಕ್! ತಕ್ಷಣದಿಂದ ಜಾರಿ ಬರುವಂತೆ ನಿವೃತ್ತಿ ಘೋಷಿಸಿದ ಯಜುವೇಂದ್ರ ಚಾಹಲ್! | ಕ್ರೀಡಾ ಸುದ್ದಿ | ACTPnews

News18


Last Updated:

Yuzvendra Chahal: 36 ವರ್ಷದ ಚಾಹಲ್ ಭಾರತ ಪರ 72 ಏಕದಿನ ಮತ್ತು 80 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, ಆದರೆ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದಿಲ್ಲ.

News18
News18

ನವದೆಹಲಿ: ಭಾರತದ ಪ್ರಮುಖ ಸ್ಪಿನ್ನರ್ ಯಜುವೇಂದ್ರ ಚಾಹಲ್ (Yuzvendra Chahal Retires) ಶುಕ್ರವಾರ ಕ್ರಿಕೆಟ್ ಪ್ರೇಮಿಗಳಿಗೆ ಬಿಗ್‌ಶಾಕ್ ನೀಡಿದ್ದಾರೆ. ದೇಶದ ಪ್ರತಿಭಾನ್ವಿತ ಆಟಗಾರ, ಚಾಹಲ್ ಈ ಕ್ಷಣದಿಂದ ಜಾರಿಗೆ ಬರುವಂತೆ ಅದೊಂದು ಸ್ವರೂಪದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಹೌದು.. ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಾಹಲ್ ರೆಡ್-ಬಾಲ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ, ಇದು ತಕ್ಷಣದಿಂದ ಜಾರಿಗೆ ಬರಲಿದೆ. ಚಾಹಲ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ರೆಡ್-ಬಾಲ್ ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದಾರೆ. ಅವರು ಇನ್ನು ಮುಂದೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡುವುದಿಲ್ಲ.

36 ವರ್ಷದ ಚಾಹಲ್ ಭಾರತ ಪರ 72 ಏಕದಿನ ಮತ್ತು 80 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, ಆದರೆ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದಿಲ್ಲ. ಇದರರ್ಥ ಅವರು ಎಂದಿಗೂ ರೆಡ್ ಬಾಲ್‌ನಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed